ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಶಿವಮೊಗ್ಗದಲ್ಲಿ ಇಬ್ಬರ ಬಂಧನ
Team Udayavani, Nov 7, 2020, 12:10 PM IST
ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿ 40 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ಮಲವಗೊಪ್ಪ ಬಸ್ ಸ್ಟಾಪ್ ನಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ದಾಳಿ ನಡೆಸಿದ್ದಾರೆ.
ಆರೋಪಿಗಳನ್ನು ಮಹ್ಮಮದ್ ಮಸೂದ್ (43ವರ್ಷ), ಶೇಖರ್ (26 ವರ್ಷ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಉಳಿದಿರುವುದು ಇದೊಂದೆ ಮಾರ್ಗ: ಕೊಹ್ಲಿಗೆ ಗೌತಮ್ ‘ಗಂಭೀರ’ ಸಲಹೆ
ಆರೋಪಿಗಳಿಂದ 40 ಸಾವಿರ ರೂ ನಗದು ಹಾಗೂ 2 ಮೊಬೈಲ್ ಪೋನ್ಗಳನ್ನು ವಶ ಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್