ವಿಐಎಸ್‌ಎಲ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

Team Udayavani, Jul 4, 2020, 10:15 AM IST

ವಿಐಎಸ್‌ಎಲ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ಭದ್ರಾವತಿ: ಪಲ್ಲಿನ ವಿಐಎಸ್‌ಎಲ್‌ ಕಾರ್ಖಾನೆಯ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿವಕುಮಾರ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೋಕಿತರ ದಾಖಲಾತಿ ಮತ್ತು ಚಿಕಿತ್ಸೆಗೆ ಅಗತ್ಯವಾದ ಹೆಚ್ಚಿನ ಬೆಡ್‌ಗಳನ್ನು ವ್ಯವಸ್ಥೆ ಮಾಡುವತ್ತ ಗಮನ ಹರಿಸಿದ್ದು, ಅದಕ್ಕಾಗಿ ಸೂಕ್ತ ಆಸ್ಪತ್ರೆ ಕಟ್ಟಡಗಳನ್ನು ಗುರುತಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭದ್ರಾವತಿಯ ನ್ಯೂಟೌನ್‌ನಲ್ಲಿರುವ ವಿಐಎಸ್‌ಎಲ್‌ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿ ಶಿವಕುಮಾರ್‌ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಂಪನಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಎಂ.ವೈ.ಸುರೇಶ್‌ ಅವರು ಆಸ್ಪತ್ರೆಯ ಕುರಿತು ಮಾಹಿತಿ ನೀಡಿದರು.

ತಹಶೀಲ್ದಾರ್‌ ಶಿವಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ ಹಾಜರಿದ್ದರು.

ಟಾಪ್ ನ್ಯೂಸ್

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.