ಸಿದ್ದು ಅಭ್ಯರ್ಥಿ ಘೋಷಿಸಿದ್ದು ರಾಜಕೀಯ ವ್ಯಭಿಚಾರ: ಈಶ್ವರಪ್ಪ

Team Udayavani, Nov 23, 2022, 6:35 AM IST

ಸಿದ್ದು ಅಭ್ಯರ್ಥಿ ಘೋಷಿಸಿದ್ದು ರಾಜಕೀಯ ವ್ಯಭಿಚಾರ: ಈಶ್ವರಪ್ಪ

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೈ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ತಪ್ಪು. ಇದು ಒಂದು ರೀತಿಯ ರಾಜಕೀಯ ವ್ಯಭಿಚಾರ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ತಪ್ಪು. ಪಕ್ಷದ ಚುನಾವಣಾ ಸಮಿತಿ ಆಯ್ಕೆ ಮಾಡಿ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ. ದೇಶದ ರಾಜಕೀಯ ವ್ಯವಸ್ಥೆಯಲ್ಲಿ ವಿವಿಧ ಸ್ತರಗಳ ಅಧಿಕಾರ ಹೊಂದಿರುವವರು ಅವರವರ ಇತಿಮಿತಿಗಳಲ್ಲಿ ನಡೆದುಕೊಳ್ಳಬೇಕು. ಸಿದ್ದರಾಮಯ್ಯ 224 ಕ್ಷೇತ್ರಗಳಲ್ಲೂ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿ.

ನಿಮ್ಮ ಬೆಂಬಲಿಗರು ಮಾತ್ರ ಅಭ್ಯರ್ಥಿಗಳಾಗಿ ಘೋಷಣೆ ಆಗಬೇಕಾ? ಡಿ.ಕೆ. ಶಿವಕುಮಾರ್‌ಗೆ ಕಿಂಚಿತ್ತಾದರೂ ಮಾನ ಮರ್ಯಾದೆ ಇದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ವಿಪಕ್ಷ ನಾಯಕನಿಗೆ ವಿಶೇಷ ಸ್ಥಾನಮಾನ ಏನಾದರೂ ಕೊಟ್ಟಿದ್ದೀರಾ? ಸತೀಶ್‌ ಜಾರಕಿಹೊಳಿ ಸೇರಿದಂತೆ ಕಾರ್ಯಾಧ್ಯಕ್ಷ ಹುದ್ದೆ ಹೊಂದಿರುವ ಎಲ್ಲರೂ ಐದು, ಹತ್ತು ಸೀಟು ಅನೌನ್ಸ್‌ ಮಾಡಲಿ. ಅರ್ಜಿ ಹಾಕುವ ಸಂದರ್ಭ ಇನ್ನೂ ಮುಗಿಯುವ ಮೊದಲೇ ಟಿಕೆಟ್‌ ಘೋಷಣೆ ಮಾಡಿದ್ದಾರೆ. ಇದು ಒಂದು ರೀತಿಯ ರಾಜಕೀಯ ವ್ಯಭಿಚಾರ. ರಾಷ್ಟ್ರೀಯ ವಿಚಾರಧಾರೆ ಇಟ್ಟುಕೊಂಡು ಬೆಳೆದಿದೆ. ಸಿದ್ದರಾಮಯ್ಯ ಶುರು ಮಾಡುತ್ತಿದ್ದಂತೆ ಅವರ ಬಾಲಂಗೋಚಿಗಳೆಲ್ಲ ಶುರು ಮಾಡಿದ್ದಾರೆ ಎಂದರು.

ವೋಟರ್‌ ಐಡಿ ಹಗರಣ ತನಿಖೆಯಾಗಲಿ
ವೋಟರ್‌ ಐಡಿ ಹಗರಣ ಪ್ರಜಾಪ್ರಭುತ್ವಕ್ಕೆ ಆದ ಅಪಮಾನ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನದ ಹಕ್ಕನ್ನು ತರಲು ಹಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಧುನಿಕ ವ್ಯವಸ್ಥೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕು ಮಾರಕವಾಗಿರಬಾರದು. ವೋಟರ್‌ ಐಡಿ ಹಗರಣ ಕಳೆದ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.
ಇದನ್ನು ಯಾರೇ ಮಾಡಿದರೂ ಸಹ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ.

ಈ ಬಗ್ಗೆ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ಗಮನ ಕೊಡಬೇಕು. ಬಿಜೆಪಿ, ಕಾಂಗ್ರೆಸ್‌ ಎಂದು ನಾನು ಹೇಳುವುದಿಲ್ಲ ಯಾರದೇ ಅವ ಧಿಯಲ್ಲಿ ನಡೆದರೂ ತಪ್ಪು. ಈ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಮತದಾನಕ್ಕೆ ಬಾರದೆ ಸೋಂಬೇರಿಗಳಾಗಿ ಇರುವವರಿಗೆ ಇದು ಬೆಂಬಲ ನೀಡಿದಂತೆ ಆಗುತ್ತದೆ.

ಪ್ರಜಾಪ್ರಭುತ್ವದ ಮತದಾನದ ಹಕ್ಕು ಸಂಪೂರ್ಣ ಸದುಪಯೋಗ ಆಗಬೇಕು. ವೋಟರ್‌ ಐಡಿ ಅಕ್ರಮಕ್ಕೆ ಸಂಬಂಧಪಟ್ಟಂತೆ ಊಹೆಗಳು ಸತ್ಯವೋ? ಸುಳ್ಳೋ? ಗೊತ್ತಿಲ್ಲ ಸಮಗ್ರ ತನಿಖೆ ನಡೆದಾಗ ಮಾತ್ರ ಸತ್ಯಾಂಶ ಹೊರಬರುತ್ತದೆ ಎಂದರು.

ಟಾಪ್ ನ್ಯೂಸ್

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-16

ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

tdy-17

ತಹಶೀಲ್ದಾರ್‌ ದಾಳಿ: ಉಡುಗೊರೆಗಳು ವಶಕ್ಕೆ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.