ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ


Team Udayavani, Jan 31, 2023, 12:19 PM IST

eshwarappa

ಶಿವಮೊಗ್ಗ: ನನ್ನ ಶವ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಈಶ್ವರಪ್ಪ, “ಸಿದ್ದರಾಮಯ್ಯ ಅವರನ್ನು ಜೀವಂತವಾಗಿ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ಇನ್ನೂ ಸಿದ್ದು ಹೆಣ ತೆಗೆದುಕೊಂಡು ನಾವು ಏನು ಮಾಡಬೇಕು. ಸಿದ್ದು ಹೆಣ ನಾಯಿನು ಮೂಸುವುದಿಲ್ಲ. ಅದನ್ನು ನಾವು ಯಾಕೆ ಮುಟ್ಟಬೇಕು. ಮಾಜಿ ಸಿಎಂ ಹುಚ್ಚರ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ” ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಸಿದ್ದು ಚಾಮುಂಡೇಶ್ವರದಲ್ಲಿ ಸೋತರು, ಬಾದಾಮಿಗೆ ಹೋದರೂ ಬಾರ್ಡರ್ ನಲ್ಲಿ ಗೆದ್ದರು. ಇನ್ನೂ ಅಲ್ಲಿ ಗೆಲ್ಲುವುದಿಲ್ಲ ಎನ್ನುವುದು ಗೊತ್ತಾಗಿ ಕೋಲಾರದಲ್ಲಿ ಮನೆ ಹುಡುಕುತ್ತಿದ್ದಾರೆ. ಹುಡುಕಲಿ ನನ್ನದು ಅಭ್ಯಂತರವಿಲ್ಲ. ಒಬ್ಬ ವ್ಯಕ್ತಿ ಹತಾಶೆಯಾಗಿರುವುದು ಕಂಡು ಬರುತ್ತಿದೆ. ಅಲೆಮಾರಿಯಂತೆ ಕ್ಷೇತ್ರಕ್ಕಾಗಿ ಓಡಾಟ ಮಾಡುತ್ತಿದ್ದಾರೆ ಎಂದರು.

ಬಾದಾಮಿ ದೂರ ಆಗುವುದಿದ್ದರೆ ಮತ್ತೆ ಚಾಮುಂಡೇಶ್ವರಿಗೆ ವಾಪಸ್ ಹೋಗಿ. ಅದು ನಿಮ್ಮದೆ ಕ್ಷೇತ್ರ. ಅನೇಕ ಬಾರಿ ಅಲ್ಲಿಗೆಲುವಾಗಿದೆ. ಅಲ್ಲಿ ಯಾಕೆ ಹೋಗುತ್ತಿಲ್ಲ? ಯಾಕೇ ಕೋಲಾರ ಹುಡುಕಿಕೊಂಡು ಹೊರಟಿದ್ದೀರಿ?  ಆಯಾ ಮತದಾರರಿಗೆ ನಿಮ್ಮ ಹಣೆಬರಹ ಗೊತ್ತು. ಈ ವ್ಯಕ್ತಿ ನಂಬಿಕಸ್ಥನಲ್ಲ ಎನ್ನುವುದು ಮತದಾರರಿಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸೋಲುವ ಭಯದಿಂದ ಸಿದ್ದು ಕ್ಷೇತ್ರದ ಹುಡುಕಾಟ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ 

ಕೇವಲ ಸಿದ್ದುಗೆ ಮಾತ್ರವಲ್ಲ ಇನ್ನು ಅನೇಕ ಕಾಂಗ್ರೆಸ್ ನಾಯಕರಿಗೆ ಈ ಸಮಸ್ಯೆಯಿದೆ. ಒಂದು ಕ್ಷೇತ್ರ ಸಿದ್ದು ಆಯ್ಕೆ ಮಾಡಿಕೊಂಡು ಆ ಜನರ ಸಮಸ್ಯೆಗೆ ಸ್ಪಂದಿಸುವುದು ಅವರ ಕರ್ತವ್ಯ. ‌ನಾನು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಸೋತಿದ್ದೆ. ನಾನು ಬೇರೆ ಕ್ಷೇತ್ರ ಹುಡುಕಿಕೊಂಡು ಹೋಗಬಹುದಿತ್ತು. ಆದರೆ ನಾನು ಹಾಗೆ ಮಾಡದೆ ಇಲ್ಲಿಯ ಜನರನ್ನು ಸಂತೃಪ್ತಿ ಪಡಿಸಿದೆ. ಮತ್ತೆ ಅದೇ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಗೆದ್ದಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ರಾಷ್ಟ್ರೀಯ ನಾಯಕರ ತೀರ್ಮಾನ. ಬರುವ ದಿನಗಳಲ್ಲಿ ದೇಶದಲ್ಲಿ ಬಿಜೆಪಿ ಪಕ್ಷ ಬಿಟ್ಟು ಬೇರೆ ಯಾವ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇದು ಶತಸಿದ್ಧ. ಈ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಬರುತ್ತದೆ. ರಾಜ್ಯದಲ್ಲಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚುವುದಿಲ್ಲ: ರಾಘವೇಂದ್ರ

ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚುವುದಿಲ್ಲ: ರಾಘವೇಂದ್ರ

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

ಚಕ್ರತೀರ್ಥ ನದಿಯಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ಮತಾಂಧರಿಗೆ ಕಠಿಣ ಶಿಕ್ಷೆ ವಿಧಿಸಲು ಮನವಿ

ಚಕ್ರತೀರ್ಥ ನದಿಯಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಮನವಿ

ತೀರ್ಥಹಳ್ಳಿ ಪೊಲೀಸ್ ಪೇದೆಯ ಹತ್ಯೆ ಪ್ರಕರಣ: ಓರ್ವನ ಬಂಧನ !

ತೀರ್ಥಹಳ್ಳಿ ಪೊಲೀಸ್ ಪೇದೆಯ ಹತ್ಯೆ ಪ್ರಕರಣ: ಓರ್ವ ಆರೋಪಿಯ ಬಂಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ