ವೃದ್ದೆಯ ಚಿನ್ನಾಭರಣ ದೋಚಿದ ನಕಲಿ ಪೊಲೀಸರು!

Team Udayavani, Dec 24, 2022, 11:56 AM IST

Fake police  stolen gold at shimoga

ಶಿವಮೊಗ್ಗ: ಬ್ಯಾಂಕ್ ಕೆಲಸದ ನಿಮಿತ್ತ 70 ವರ್ಷದ ವೃದ್ಧೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ನಕಲಿ ಪೊಲೀಸ್ ಐಡಿ ತೋರಿಸಿದ ಇಬ್ಬರು ಕಿಡಿಗೇಡಿಗಳು ಚಿನ್ನಾಭರಣ ದೋಚಿದ ಘಟನೆ ನಗರದಲ್ಲಿ ನಡೆದಿದೆ.

ಸಹ್ಯಾದ್ರಿ ಕಂಪ್ಯೂಟರ್ ತರಬೇತಿ ಕೇಂದ್ರದ ಬಳಿ ಬೈಕ್ ನಲ್ಲಿ ಬಂದ ಇಬ್ಬರು ನಕಲಿ ಪೊಲೀಸ್ ಐಡಿ ಕಾರ್ಡ್ ತೋರಿಸಿ ವೃದ್ಧೆ ಹಾಕಿದ್ದ ಚಿನ್ನಾಭರಣವನ್ನು ಬ್ಯಾಗ್ ನಲ್ಲಿ ಹಾಕಿವಂತೆ ಸೂಚಿಸಿದ್ದಾರೆ. ಅವರ ಮಾತನ್ನು ನಂಬಿದಂತಹ ಮಹಿಳೆ ತಾವು ಧರಿಸಿದ್ದ 50 ಗ್ರಾಂ ತೂಕದ ಚಿನ್ನದ ಸರ, 30 ಗ್ರಾಂ ತೂಕದ ಎರಡು ಬಂಗಾರದ ಬಳೆಗಳನ್ನು ಬಿಚ್ಚಿ ನಕಲಿ ಪೊಲೀಸರ ಕೈಲಿ ಕೊಟ್ಟಿದ್ದು, ನಕಲಿ ಪೊಲೀಸರು ವೃದ್ಧೆಯ ವ್ಯಾನಿಟಿ ಬ್ಯಾಗ್ ಗೆ ಚಿನ್ನಾಭರಣ ಹಾಕುವಂತೆ ನಟಿಸಿ ಬೈಕ್ ನಲ್ಲಿ ತೆರಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಯಾವತ್ತೂ ನನ್ನ ತಂಡ..; ಮನ ಬಿಚ್ಚಿ ಮಾತನಾಡಿದ ಕ್ರಿಸ್ ಗೇಲ್

ವೃದ್ಧೆ ಮನೆಗೆ ಬಂದು ನೋಡಿದಾಗ ಸುಮಾರು 3.40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಬ್ಯಾಗಿನಿಂದ ನಾಪತ್ತೆಯಾಗಿದೆ.

ಈ ಸಂಬಂಧ ವೃದ್ಧೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.