Thirthahalli ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ!


Team Udayavani, Jun 19, 2023, 7:19 PM IST

Thirthahalli ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ!

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿರುವ ಕಲ್ಪವೃಕ್ಷ ಹೋಟೆಲ್ ಪಕ್ಕದಲ್ಲಿರುವ ಫ್ಯಾನ್ಸಿ ಸ್ಟೋರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿ ಒಳಗೆ ಇದ್ದ ಹಲವು ಸಾಮಗ್ರಿಗಳು ಬೆಂಕಿಗೆ ಅನಾಹುತವಾಗಿದೆ.

ವಯಸ್ಸಾದ ವೃದ್ದೆ ಲಕ್ಷ್ಮಿ ಎಂಬುವರು ಅಂಗಡಿ ನಡೆಸಿ ಜೀವನ ನೆಡೆಸುತ್ತಿದ್ದರು. ಅಂಗಡಿ ಬಾಗಿಲು ಹಾಕಿ ಬ್ಯಾಂಕ್ ಗೆ ಹೋಗಿದ್ದಾಗ ಈ ಘಟನೆ ನಡೆದಿದೆ. 2 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿ ಆಗಿದೆ.

ಇದಕ್ಕೂ ಮೊದಲು ಬೆಂಕಿ ಹತ್ತಿಕೊಂಡು ಹೊಗೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನೆಡೆಸಿದ್ದರು. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು.

ವಿಷಯ ತಿಳಿದ ಶಾಸಕ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ನೀಡಿ ಸರ್ಕಾರದಿಂದ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಿದರು.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.