ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಅಂಗಡಿ
Team Udayavani, Jan 24, 2021, 9:02 AM IST
ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್ ನಲ್ಲಿ ಅಗ್ನಿ ಆವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯೊಂದು ಹೊತ್ತಿ ಉರಿದಿದೆ.
ಗಾಂಧಿಬಜಾರ್ ನ ಶ್ರೀ ಮಾತಾ ನಾವೆಲಿಸ್ಟ್ ಶಾಪ್ ಬೆಂಕಿಗಾಹುತಿಯಾಗಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೌಂದರ್ಯವರ್ಧಕ ಸಾಮಾಗ್ರಿಗಳು ನಾಶವಾಗಿದೆ.
ಇದನ್ನೂ ಓದಿ:ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ಏರ್ ಲಿಫ್ಟ್!
ಸ್ಥಳಕ್ಕೆ ಅಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಪುತ್ತೂರು: ವಿವಾಹ ನಿಗದಿಯಾಗಿದ್ದ ಯುವತಿಗೆ ತಾಳಿ ಕಟ್ಟಿ ಅಪಹರಣ
ಈ ಕುರಿತು ಶಿವಮೊಗ್ಗದ ಕೋಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪಕರಣ ದಾಖಲಾಗಿದೆ.