Theerthahalli: ಶಾಲಾ ಮೈದಾನದಲ್ಲಿ ಜೂಜಾಟ; 10 ಮಂದಿ ವಶಕ್ಕೆ !


Team Udayavani, Jul 17, 2023, 3:47 PM IST

11-theerthahalli

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಿನಲ್ಲಿ ತೊಡಗಿದ್ದ ಆರೋಪದ ಮೇರೆಗೆ 10 ಜನರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 25,300 ರೂ. ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ರಂಗನಾಥ್, ಗಾದಿ ಲಿಂಗಪ್ಪ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.