ಅನಾರೋಗ್ಯದಿಂದ ಸಕ್ರೆಬೈಲು ಆನೆಬಿಡಾರದ ಹಿರಿಯ ಆನೆ ಗೀತಾ ಸಾವು
Team Udayavani, Dec 13, 2020, 1:02 PM IST
ಶಿವಮೊಗ್ಗ: ಸಕ್ರೆಬೈಲು ಆನೆಬಿಡಾರದ ಹಿರಿಯ ಆನೆ ಗೀತಾ(85) ವಯೋ ಸಹಜ ಅನಾರೋಗ್ಯದಿಂದ ಮೃತಪಟ್ಟಿದೆ.
ಅನಾರೋಗ್ಯದಿಂದ ಕಳೆದ ಮೂರು ನಾಲ್ಕು ದಿನದಿಂದ ಆಹಾರ ತ್ಯಜಿಸಿದ್ದ ಆನೆ ಇಂದು ಬೆಳಗ್ಗೆ ಸಕ್ರೆಬೈಲಿನ ಕ್ರಾಲ್ ಸಮೀಪ ಮೃತಪಟ್ಟಿದೆ.
ರಾಜ್ಯದ ಆನೆ ಬಿಡಾರಗಳಲ್ಲೇ ಅತಿ ಹಿರಿಯ ಆನೆ ಎಂಬ ಹೆಗ್ಗಳಿಕೆಗೆ ಗೀತಾ ಆನೆ ಪಾತ್ರವಾಗಿತ್ತು. 1968ರಲ್ಲಿ ಕಾಕನಕೋಟೆಯಲ್ಲಿ ಈ ಆನೆಯನ್ನು ಸೆರೆಹಿಡಿದು ಪಳಗಿಸಲಾಗಿತ್ತು, ಬಳಿಕ ಸಕ್ರೆಬೈಲು ಆನೆ ಬಿಡಾರಕ್ಕೆ ಕಳುಹಿಸಿಕೊಡಲಾಗಿತ್ತು.
ಇದನ್ನೂ ಓದಿ: ಶೌಚಗೃಹದಲ್ಲಿ ಮೊಬೈಲ್ ಇರಿಸಿ, ಪ್ರಿಯಕರನಿಗೆ ವಿಡಿಯೋ ರವಾನೆ : ನರ್ಸ್ ಬಂಧನ
ಇದನ್ನೂ ಓದಿ: ಲಾರಿಗೆ ಢಿಕ್ಕಿ ಹೊಡೆದ ಬೈಕ್: ಸ್ನೇಹಿತರಿಬ್ಬರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್