ಶಿವಮೊಗ್ಗ: ಹತ್ಯೆಗೀಡಾದ ಹರ್ಷ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರಕಾರ


Team Udayavani, Mar 3, 2022, 5:27 PM IST

1-sadasds

ಶಿವಮೊಗ್ಗ: ಫೆಬ್ರವರಿ 20 ರಂದು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.

ಮಾರ್ಚ್ 6 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹರ್ಷ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರಿಸುವುದಾಗಿ ಈಶ್ವರಪ್ಪ ಹೇಳಿದ್ದಾರೆ.

ಆನ್ ಲೈನ್ ಅಭಿಯಾನದ ಮೂಲಕ ಇದುವರೆಗೆ ಹರ್ಷ ಅವರ ತಾಯಿಯ ಖಾತೆಗೆ 60 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿರುವುದಾಗಿ ತಿಳಿದು ಬಂದಿದೆ.

ಅಚ್ಚರಿ ಮೂಡಿಸಿದೆ

2015  ರಲ್ಲಿ ಹತ್ಯೆಗೀಡಾದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗಿತ್ತು. ಆತನ 2 ನೇ ಪತ್ನಿ ತಂದೆ, ತಾಯಿಯನ್ನು ಬಿಟ್ಟು ಹೋಗಿದ್ದಾಳೆ. ಈಗ ವಿಶ್ವನಾಥ್ ತಾಯಿ ಮಾತ್ರ ಬದುಕಿದ್ದಾರೆ. ಅವರಿಗೆ ಸಂಘ ಪರಿವಾರ ಮತ್ತು ಬಿಜೆಪಿ ಆರ್ಥಿಕ ಪರಿಹಾರ ನೀಡಲಿದೆ. ಕಾಂಗ್ರೆಸ್ ಅವರಿಗೆ ಸಾಂತ್ವನ ಹೇಳುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.