ಅಮಿತ್ ಶಾ ಭಾಷಣ 8ನೇ ಅದ್ಭುತವಿದ್ದಂತೆ…; ಕುಮಾರಸ್ವಾಮಿ ಲೇವಡಿ


Team Udayavani, Feb 24, 2023, 12:19 PM IST

hd-kk

ಶಿವಮೊಗ್ಗ: ಅಮಿತ್ ಶಾ ಅವರ ಭಾಷಣ 8ನೇ ಅದ್ಭುತವಿದ್ದಂತೆ. ತಮಿಳುನಾಡು, ತೆಲಂಗಾಣ ಲ್ಲಿ ಅಭಿವೃದ್ಧಿಯಾಗಿದೆ. ಹಾಗೆಯೇ ಪ್ರಾದೇಶಿಕ ಪಕ್ಷಗಳನ್ನು ಅಧಿಕಾರಕ್ಕೆ ತರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ತೀರ್ಥಹಳ್ಳಿ ತಾಲ್ಲೂಕು ಹುಂಚದಕಟ್ಟೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದಾರೆ.  ಯಡಿಯೂರಪ್ಪನವರಿಗೆ ನಿವೃತ್ತಿ ನೀಡಿ ಇದೀಗ ಮೊದಲ ಬಾರಿಗೆ ಯಡಿಯೂರಪ್ಪ ಹೆಸರು ಹೇಳುತ್ತಿದ್ದಾರೆ. ಡಿಎನ್ಎ ವಿಚಾರ ಹೇಳಿದ್ದಕ್ಕೆ ಯಡಿಯೂರಪ್ಪ ಹೆಸರನ್ನ ಹೇಳುತ್ತಿದ್ದಾರೆ. ಇದುವರೆಗೂ ಮೋದಿ ಅಮಿತ್ ಶಾ ಮುಖ ನೋಡಿ ಎನ್ನುತ್ತಿದ್ದರು. ನನ್ನ ಡಿಎನ್ ಎ ಪರೀಕ್ಷೆ ಹೊಡೆತಕ್ಕೆ ಬಿಜೆಪಿಯರವರು ಯಡಿಯೂರಪ್ಪ ಅವರ ಹೆಸರನ್ನು ಹೇಳುತ್ತಿದ್ದಾರೆ ಎಂದರು.

ಇದನ್ನೂ ಓದಿ:‘ಭ್ರಷ್ಟಾಚಾರ ಸಹಿಸುವುದಿಲ್ಲ..’ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ

ನಮ್ಮ ಪಕ್ಷ ಕೇವಲ ಎರಡು ಜಿಲ್ಲೆಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾತೆ ತೆರೆಯುತ್ತೇವೆ. ಉತ್ತರ ಕರ್ನಾಟಕದಲ್ಲಿ ಈ ಬಾರಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕರಾವಳಿ ಭಾಗದಲ್ಲಿ ನಾನು ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇವೆ ಅಲ್ಲಿನ ಜನರ ನಾಡಿಮಿಡಿತ ತಿಳಿದುಕೊಳ್ಳುವೆ. ಉಳಿದಂತೆ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸಂಪೂರ್ಣವಾಗಿ ಗಟ್ಟಿಯಾಗಿದೆ ಎಂದರು.

ಶರಾವತಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ ನೀಡಲು ನಾನು ನಿಮ್ಮ ಜೊತೆಗಿದ್ದೇನೆ. ಭದ್ರಾವತಿಯ ಎಂಪಿಎಂ, ವಿಐ ಎಸ್ ಎಲ್ ಕಾರ್ಖಾನೆ ಪುನಶ್ಚೇತನ ನಮ್ಮ ಪಂಚರತ್ನ ಯೋಜನೆಯಲ್ಲಿದೆ. ರಾಜ್ಯ ಸರ್ಕಾರದಿಂದಲೇ ಕಾರ್ಖಾನೆ ನಡೆಸಲು ಯೋಜನೆ ರೂಪಿಸುತ್ತೇನೆ. ಸಾಲಮನ್ನದಲ್ಲಿ ರೈತರಿಗೆ ಅನ್ಯಾಯವಾಗಿದೆ. ಕೂಡಿಟ್ಟ 1800 ಕೋಟಿ ಬೇರೆ ಕೆಲಸಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಉಳಿದ ರೈತರ ಸಾಲಮನ್ನಾ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.