ಮುಂದುವರಿದ ಮಳೆ: ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
Team Udayavani, Jul 7, 2022, 8:07 AM IST
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಕಾರಣ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಣೆ ಮಾಡಲಾಗಿದೆ.
ಬುಧವಾರ ಸಂಜೆ ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
ರಾಜ್ಯದ ಕರಾವಳಿ ಭಾಗದಲ್ಲೂ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಉಭಯ ಜಿಲ್ಲೆಗಳಲ್ಲೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ನನ್ನಲ್ಲೂ ದಾಖಲೆಗಳಿವೆ… ನಿಮ್ಮಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK