ಹೊಸನಗರ: 3 ಮಂಗಗಳ ಶವ ಪತ್ತೆ
Team Udayavani, Jan 14, 2019, 10:56 AM IST
ಹೊಸನಗರ: ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಮುಳುಗಡ್ಡೆ ಗ್ರಾಮದಲ್ಲಿ 3 ಮಂಗಗಳ ಮೃತ ದೇಹ ಪತ್ತೆಯಾಗಿದೆ ಎಂದು ಜಿಪಂ ಸದಸ್ಯ ಕಲಗೋಡು ರತ್ನಾಕರ ಹೇಳಿದರು. ಈ ಭಾಗದ ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮಂಗಗಳ ಅಸಹಜ ಸಾವಿನಿಂದಾಗಿ ಗ್ರಾಮದಲ್ಲಿ ಆತಂಕ ಮೂಡಿದೆ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಕ್ತ ಮಾಹಿತಿ ನೀಡಲಾಗಿದೆ ಎಂದರು. ಅಸಹಜವಾಗಿ ಸಾವನ್ನಪ್ಪಿದ ಮಂಗಗಳ ಅಂಗಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿ, ದಹನ ಮಾಡಲಾಗಿದೆ ಎಂದರು. ತಾಪಂ ಸದಸ್ಯ ಬಿ.ಜಿ. ಚಂದ್ರಮೌಳಿ, ಗ್ರಾಪಂ ಸದಸ್ಯ ಹರೀಶ ಕಲ್ಯಾಣಪ್ಪ ಗೌಡ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ