ಸಭೆಗೆ ಬರುವ ಅಧಿಕಾರಿಗಳಿಗೆ ಮಾಹಿತಿ ಇರಲಿ

ಮಾಹಿತಿ ಇಲ್ಲದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ವೀರೇಶ ಆಲುವಳ್ಳಿ

Team Udayavani, Mar 18, 2020, 5:09 PM IST

18-March-25

ಹೊಸನಗರ: ಅವಶ್ಯವಾಗಿ ಕರೆಯಲಾಗಿರುವ ತಾಪಂ ಸಭೆಗಳಿಗೆ ಆಗಮಿಸುವ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಪೂರ್ಣ ಮಾಹಿತಿ ಹೊತ್ತು ತರಬೇಕು. ಕೈ ಬೀಸಿಕೊಂಡು ಸಭೆಗೆ ಬಂದರೆ ಏನು ಉಪಯೋಗ. ಮಾಹಿತಿ ತರದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಾಪಂ ಅಧ್ಯಕ್ಷ ವೀರೇಶ ಆಲುವಳ್ಳಿ ತಾಕೀತು ಮಾಡಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕು ವ್ಯಾಪ್ತಿಯ ಗ್ರಾಪಂಗಳಲ್ಲಿ ಸ್ಮಶಾನ ಮೀಸಲು ಪ್ರದೇಶ, ಆಶ್ರಯ ನಿವೇಶನ ಪ್ರದೇಶ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಕುರಿತಂತೆ ಸಭೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು ಕೆಲ ತಾಲೂಕು ಕಚೇರಿ ಅಧಿ ಕಾರಿಗಳು ಮತ್ತು ಗ್ರಾಪಂ ಅಧಿಕಾರಿಗಳಿಂದ  ಮರ್ಪಕ ಉತ್ತರ ಬಾರದಿದ್ದನ್ನು ಗಮನಿಸಿದ ಅಧ್ಯಕ್ಷ ವೀರೇಶ ಆಲವಳ್ಳಿ “ಸಭೆಗೆ ಮಾಹಿತಿಯೊಂದಿಗೆ ಬನ್ನಿ.. ಇಲ್ಲಿ ಸುಮ್ಮನೆ ಸಭೆ ಕರಯಲಾಗಿಲ್ಲ. ಇದು ಹೀಗೆ ಮುಂದುವರಿದರೆ ಸರಿ ಇರಲ್ಲ. ಏನೆಂದು ತಿಳಿದುಕೊಂಡಿದ್ದೀರಾ?.. ಎಂದು ಗದರಿದರು.

ಸರ್ಕಾರಿ ಬೋರ್‌ನಲ್ಲಿ ನೀರಿಲ್ಲ: ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮಗಳ ಕುಡಿಯುವ ನೀರು ನಿರ್ವಹಣೆಗಾಗಿ ತೆಗೆಸಲಾದ ಬೋರ್‌ವೆಲ್‌ನಲ್ಲಿ ಹನಿ ನೀರು ಬರುತ್ತಿಲ್ಲ. ಜಿಯಾಲಿಸ್ಟ್‌ ಗುರುತಿಸಿದ ಜಾಗದಲ್ಲಿ ಬೋರ್‌ ತೆಗೆಸಿದರೆ ಅದು ಫೇಲ್‌ ಆಗುತ್ತಿದೆ. ಇನ್ನು ನೀರು ಕೊಡುವುದು ಹೇಗೆ. ಖಾಸಗಿ ವ್ಯಕ್ತಿಗಳ ಬೋರ್‌ನಲ್ಲಿ ನೀರು ಬರುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಬೇಕು ಎಂದು ಹರಿದ್ರಾವತಿ ಗ್ರಾಪಂ ಅಧ್ಯಕ್ಷ ವಾಟಗೋಡು ಸುರೇಶ್‌ ಒತ್ತಾಯಿದರು.

ಇದಕ್ಕೆ ಬೆಂಬಲ ಸೂಚಿಸಿದ ಎಲ್ಲಾ ಗ್ರಾಪಂ ಅಧ್ಯಕ್ಷರು “ಬೋರ್‌ನಲ್ಲಿ ನೀರಿಲ್ಲ. ನೀರಿದ್ದರೂ ಕರೆಂಟಿಲ್ಲ.. ಮೆಸ್ಕಾಂ ಅಧಿ ಕಾರಿಗಳನ್ನು ಸಭೆಗೆ ಕರೆಸಿ’ ಎಂದು ಒತ್ತಾಯಿಸಿದರು.

ಕೊಳವೆ ಬಾವಿ ಸೂಕ್ತ: ಮಲೆನಾಡ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಟ್ಯಾಂಕರ್‌ ಮೂಲಕ ನೀರು ಕೊಡುವುದು ಸುಲಭವಲ್ಲ. ಇದರಲ್ಲಿ ಹತ್ತಾರು ಗೊಂದಲವಿದೆ. ಬದಲಿಗೆ ಕೊಳವೆ ಬಾವಿಯೇ ಸೂಕ್ತ. ಅಗತ್ಯವಿದ್ದಲ್ಲಿ ಕೊಳವೆ ಬಾವಿ ಕೊರೆಸಿ ನೀರು ಹಂಚಿಕೆ ಮಾಡಿರಿ ಎಂದು ತಾಪಂ ಅಧ್ಯಕ್ಷ ವೀರೇಶ ಆಲವಳ್ಳಿ ಸೂಚಿಸಿದರು.

ಟಾಪ್ ನ್ಯೂಸ್

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-sagara

Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ

Sagara: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ… ಬೇಳೂರು ಭರವಸೆ

Sagara: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ… ಬೇಳೂರು ಭರವಸೆ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.