ಭದ್ರಾವತಿ: ಮನೆ ಗೋಡೆ ಕುಸಿದು ಓರ್ವ ಸಾವು

Team Udayavani, Sep 8, 2019, 10:18 AM IST

ಭದ್ರಾವತಿ: ರಾತ್ರಿ ಮಲಗಿದ್ದ ವೇಳೆ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಭದ್ರಾವತಿಯ ಹೊಸ ಸಿದ್ದಾಪುರ ಗ್ರಾಮದ ನಂಜಾಪುರದಲ್ಲಿ ರವಿವಾರ ನಡೆದಿದೆ.

ಗುರು (40) ಗೋಡೆ ಕುಸಿದು ಸಾವನ್ನಪ್ಪಿದ ದುರ್ದೈವಿ. ಗುರು ಅವರ ಹೆಂಡ್ತಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

ಗೋಡೆ ಕುಸಿತದಿಂದ ಗಾಯಗೊಂಡ ಗಂಗಮ್ಮ (33), ಮಂಜುನಾಥ್ (16), ಭೂಮಿಕಾ (14) ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ