R.M ಮಂಜುನಾಥ್ ಗೌಡರಿಗೆ ಬೆನ್ನಿಗೆ ಚೂರಿ ಹಾಕಿಲ್ಲ: ಕಿಮ್ಮನೆ ರತ್ನಾಕರ್

ನನ್ನ ರಾಜಕೀಯ ವಿರೋಧಿ ಆರಗ ಜ್ಞಾನೇಂದ್ರ

Team Udayavani, Nov 6, 2023, 5:59 PM IST

R.M ಮಂಜುನಾಥ್ ಗೌಡರಿಗೆ ಬೆನ್ನಿಗೆ ಚೂರಿ ಹಾಕಿಲ್ಲ: ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ : ರಾಜ್ಯ ರಾಜಕಾರಣದಲ್ಲಿಯೇ ಸಂಚಲನ ಸೃಷ್ಟಿಸಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ ಗೌಡ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರ ವೈಮನಸ್ಸು ಇದ್ದಾಗಲೂ ಇಬ್ಬರ ನಡುವೆ ಭಿನ್ನಾಭಿಪ್ರಾಯವಿದ್ದಾಗಲೂ ಕೂಡ ಆರ್ ಎಂಎಂ ಬೆನ್ನಿಗೆ ಚೂರಿ ಹಾಕಿಲ್ಲ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.

ಅವರು ಇಂದು ತೀರ್ಥಹಳ್ಳಿಯಲ್ಲಿ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಆರ್.ಎಂ ಮಂಜುನಾಥ್ ಗೌಡರಿಗೆ ಹೃದಯ ಸ್ಪರ್ಶಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪಕ್ಷದ ಸೂಚನೆಯಂತೆ ಹೊಂದಾಣಿಕೆ ಮಾಡಿಕೊಂಡು ಆರ್‌ಎಂ ಎಂ‌ ಜೊತೆ ಹೆಜ್ಜೆ ಹಾಕುತ್ತಾ ಬಂದಿದ್ದೇನೆ.

ಆರ್ ಎಂ ಎಂ ರನ್ನ ವಿರೋಧಿಸುವ ವೇಳೆ ನೇರವಾಗಿ ವಿರೋಧಿಸಿರುವೆ. ಆದರೆ ಅವರ ಕಷ್ಟದ ಕಾಲದಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ನಾನು ಎಂದೂ ಮಾಡಿಲ್ಲ. ನಾನು ಹೆಚ್ಚಾಗಿ ವಿರೋಧಿಸಿರುವುದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರರನ್ನ ಎಂದು ಸ್ಪಷ್ಟಪಡಿಸಿದರು.

ಆರಗ ಜ್ಞಾನೇಂದ್ರರ ವಿರುದ್ಧದ ವಿರೋಧಗಳು ಸಹ ವ್ಯಕ್ತಿಗತವಾಗಿದ್ದಲ್ಲ, ಅವರ ವಿರುದ್ಧ ತಾತ್ವಿಕ ವಿರೋಧಗಳು ಮಾತ್ರ. ನನ್ನ ರಾಜಕೀಯ ವಿರೋಧಿ ಆರಗ ಜ್ಞಾನೇಂದ್ರ ಅಷ್ಟೇ. ನಾನು ಆರ್ ಎಂ ಎಂ ವಿರುದ್ಧ ಮಾತನಾಡೇ ಇಲ್ಲ. ಇನ್ನೂ ನಾನು ಅವರ ವಿರುದ್ಧ ಇದ್ದೇನೆ ಎಂಬ ಅನುಮಾನ ಕೆಲವರ ತಲೆಯಲ್ಲಿ ಇದ್ದರೆ ಅದಕ್ಕೆ ನಾನು ಜವಬ್ದಾರಿಯಲ್ಲ‌ ಎಂದು ವೇದಿಕೆಯಲ್ಲಿ ತಿಳಿಸಿದರು.

ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಮಾತನಾಡಿ ತನಿಖೆಗಳನ್ನ ಎದುರಿಸಿ ವೇದಿಕೆ ಮೇಲೆ ರಾಜರಂತೆ ಆಸೀನರಾಗಿರುವ ಮಂಜುನಾಥ್ ಗೌಡರ ಭವಿಷ್ಯ ಮುಂದಿನ ದಿನಗಳಲ್ಲಿ ಉಜ್ವಲವಾಗಲಿದೆ.
ರಾಜಕೀಯದಲ್ಲಿ ನನ್ನನ್ನೂ ತುಳಿದಿದ್ದರು. ಆದರೆ ಈಗ ಜನ ಆಶೀರ್ವಾದ ಮಾಡಿದ್ದಾರೆ.

ಸಾಗರ ಕ್ಷೇತ್ರದಲ್ಲಿ ಟಿಕೇಟ್ ನನಗೆ ಕೊಡಿಸಲು ಮಂಜುನಾಥ್ ಗೌಡರು ಬೆಂಬಲಿಸಿದ್ದರು. ರಾಜಕೀಯ ಎಂಬುದು ನಿಂತ ನೀರಲ್ಲ. ಅವರಿಗೆ ಇನ್ನು ಅವಕಾಶವಿದೆ. ರಾಜಕೀಯ ವಿಷಯದಲ್ಲಿ ನಾನು ನಿಮ್ಮ ಜೊತೆ ಸದಾ ಇರುತ್ತೇನೆ. ಎಂದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.