ಸೊರಬ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
Team Udayavani, Oct 9, 2021, 7:37 PM IST
ಸೊರಬ: ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಆರೋಪಿತನನ್ನು ಸೊರಬ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಾಲೂಕಿನ ಗ್ರಾಮವೊಂದರ ತೇಜಪ್ಪ ಕುಬೇರಪ್ಪ ( 35) ಬಂಧಿತ ಆರೋಪಿ. ಈತ ಅತ್ಯಾಚಾರ ಎಸಗಿ ವಿಡಿಯೋ ಚಿತ್ರಿಕರಿಸಿದ್ದ, ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಅಪ್ರಾಪ್ತೆಗೆ ಬೆದರಿಕೆ ಹಾಕಿದ್ದನು. ಮಾತ್ರವಲ್ಲದೇ ಚಿತ್ರಿಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?