ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು


Team Udayavani, Mar 22, 2022, 1:30 PM IST

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ.

ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ ಇಬ್ಬರ ಯೂನಿಫಾರ್ಮ್ ಮೊಬೈಲ್ ಪತ್ತೆಯಾಗಿತ್ತು.

ನಿನ್ನೆಯಿಂದ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು.  ಇಂದು ಅಗ್ನಿ ಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸರ ಸಹಕಾರದೊಂದಿಗೆ ಇಂದು ಶವ ನದಿಯಿಂದ ಹೊರ ತೆಗೆಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.