ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
Team Udayavani, Oct 26, 2021, 9:21 PM IST
ಸಾಗರ: ಆಸ್ಪತ್ರೆಯಲ್ಲಿ ಪತಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವಾಗ ಇತ್ತ ಮನೆಯಲ್ಲಿ ಆತನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರ ಕೆಳದಿ ರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪೂರ್ಣಿಮಾ(40) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೃತ ಮಹಿಳೆಯ ಪತಿ ಪಡಿತರ ಅಂಗಡಿ ನಡೆಸುತ್ತಿದ್ದು, ಅನಾರೋಗ್ಯದ ಕಾರಣ ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇದನ್ನೂ ಓದಿ:ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ದಾಳಿ ನಡೆಸಿ 40 ಕೆ.ಜಿ ಹಸಿ ಗಾಂಜಾ ವಶ: ಆರೋಪಿ ಪರಾರಿ
ಮಹಿಳೆ ನೇಣಿಗೆ ಶರಣಾಗುವಾಗ ಅವರ ಮನೆಯಲ್ಲಿ ದಂಪತಿಗಳ ವಿಶಿಷ್ಟ ಚೇತನ ಮಗನೋರ್ವ ಇದ್ದ ಎನ್ನಲಾಗಿದೆ. ನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ