Udayavni Special

ನೆಟ್ವರ್ಕ್‌ ಸಮಸ್ಯೆ ನಿವಾರಿಸಲು ಒತ್ತಾಯ


Team Udayavani, Sep 17, 2019, 2:34 PM IST

sm-tdy-2

ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿ ಕುರಿತು ಸಂಸದ ಬಿ.ವೈ.ರಾಘವೇಂದ್ರ ಚರ್ಚಿಸಿದರು.

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹಾಗೂ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಸಂಸದರು ಮಲೆನಾಡು ಭಾಗದಲ್ಲಿ ತಲೆದೋರಿರುವ ನೆಟ್ವರ್ಕ್‌ ಸಮಸ್ಯೆ ಬಗ್ಗೆ ವಿಷಯ ಪ್ರಸ್ತಾಪಿಸಿ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೊಬೈಲ್ ನೆಟ್ವರ್ಕ್‌ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದ್ದು, ಖಾಸಗಿ ಕಂಪನಿಗಳ ಜತೆಗೂಡಿ ಹೆಚ್ಚಿನ ಟವರ್‌ಗಳನ್ನು ಮಲೆನಾಡು ಭಾಗದಲ್ಲಿನ ನಿರ್ಮಾಣ ಮಾಡಬೇಕು. ಮಲೆನಾಡು ಭಾಗದಲ್ಲಿ ಹೆಚ್ಚಿನ ಭಾಗದಲ್ಲಿ ಬಿಎಸ್‌ಎನ್‌ಎಲ್ ಇದ್ದು ಖಾಸಗಿ ಕಂಪನಿಗಳು ಜತೆಗೂಡಬೇಕು. ಇದರಿಂದ ಬೆಂಗಳೂರಿನಿಂದ ರಜೆ ಸಂದರ್ಭದಲ್ಲಿ ಬರುವ ಯುವಕರಿಗೆ ಸಹಾಯವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಖಾಸಗಿ ಟೆಲಿಕಾಂ ಕಂಪನಿಗಳಿಗೆ, ಮಲೆನಾಡು ಭಾಗದಲ್ಲಿ ಯಾವುದೇ ರೀತಿಯಲ್ಲಿ ನೆಟ್ವರ್ಕ್‌ ಸಮಸ್ಯೆ ತಲೆದೋರುದಂತೆ ಟವರ್‌ ಅಳವಡಿಸಬೇಕು ಹಾಗೂ ಇದಕ್ಕೆ ಬೇಕಾದ ನೆರವನ್ನು ನೀಡಲು ಸಿದ್ಧ ಎಂದು ಕಂಪನಿಗಳಿಗೆ ಭರವಸೆ ನೀಡಲಾಯಿತು.

ಇನ್ನು ತುಮಕೂರು, ಶಿವಮೊಗ್ಗ ಹೆದ್ದಾರಿ ಯೋಜನೆಗೆ ತೊಡಕಾಗಿರೋ ತುಮಕೂರು ಪಟ್ಟಣದ ಭೂ ಸ್ವಾಧೀನ ಪ್ರಕ್ರಿಯೆಗೆ ಇದ್ದ ಸಮಸ್ಯೆಗಳನ್ನು ಸಭೆಯಲ್ಲಿ ಬಗೆಹರಿಸಲಾಯಿತು. ಹೈವೆಯಲ್ಲಿ ಹಾದು ಹೋಗುವ ಜಾಗದಲ್ಲಿರೋ ಕರೆಗಳನ್ನು ಹೂಳೆತ್ತಿ ಅದರ ಮಣ್ಣನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳಲು ಸಹ ತೀರ್ಮಾನಿಸಲಾಯಿತು. ಹೈವೇ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಹೆಚ್ಚಿನ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಸಿಗಂಧೂರು ಸೇತುವೆ ಒಟ್ಟು 2.4 ಕಿಮೀ ಉದ್ದವಿದ್ದು, ಈ ಸೇತುವೆಯನ್ನು ಪ್ರವಾಸಿ ತಾಣಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಲು ಸೂಚನೆ ನೀಡಲಾಯಿತು. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು ಆದಷ್ಟು ಬೇಗ ಕೆಲಸ ಆರಂಭ ಮಾಡಲು ಗುತ್ತಿಗೆದಾರರಿಗೆ ತಿಳಿಸಲಾಯಿತು. ಇನ್ನು ಶಿವಮೊಗ್ಗ ಸುತ್ತ ಉದ್ದೇಶಿಸಲಾಗಿರೋ 2 ಲೈನ್‌ ರಿಂಗ್‌ ರಸ್ತೆಗೆ ಸಂಬಂಧಿಸಿದಂತೆ ಇದ್ದ ರೈಲ್ವೆ ಭೂಸ್ವಾದೀನಕ್ಕೆ ಇದ್ದ ಸಮಸ್ಯೆ ಬಗೆಹರಿಸಿ, ಆದಷ್ಟು ಬೇಗ ಕಾಮಗಾರಿ ಮುಗಿಸಲು ಸೂಚಿಸಲಾಯಿತು.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shivamogga news

ಸಿದ್ದು ಅಲ್ಪಸಂಖ್ಯಾತರಿಗೆ ಉತ್ತರ ನೀಡಲಿ: ಎಚ್ಡಿಕೆ

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

shivamogga news

ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆಗೆ ನಿರ್ಧಾರ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.