ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟಿದ್ದು: ಈಶ್ವರಪ್ಪ
Team Udayavani, Jul 25, 2022, 9:41 PM IST
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಆರೋಪದಿಂದ ಮುಕ್ತನಾಗಿರುವ ಕಾರಣ ನನಗೆ ಸಚಿವ ಸ್ಥಾನ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಶಾಸಕ ಕೆ. ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ತಮ್ಮ ಕ್ಷೇತ್ರವನ್ನು ಪುತ್ರ ವಿಜಯೇಂದ್ರ ಅವರಿಗೆ ನೀಡುವ ಬಗ್ಗೆ ಘೋಷಿಸಿರುವುದು ರಾಜ್ಯ ಮತ್ತು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಂಡ ತೀರ್ಮಾನವಾಗಿದ್ದು, ಇದರ ಬಗ್ಗೆ ಕೇಂದ್ರದ ವರಿಷ್ಠರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ