ಶ್ರೀ ರಾಮಚಂದ್ರಾಪುರಕ್ಕೆ ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್ ಭೇಟಿ
Team Udayavani, Mar 4, 2020, 4:19 PM IST
ಶಿವಮೊಗ್ಗ: ಇಲ್ಲಿನ ಹೊಸನಗರ ತಾಲೂಕಿನ ಶ್ರೀ ರಾಮಚಂದ್ರಾಪುರ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್ ಭೇಟಿ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತಿ ಸ್ವಾಮೀಜಿಯವರನ್ನು ಭೇಟಿಯಾದ ಜಶೋದಾ ಬೆನ್ ಅವರು ಭೇಟಿಯಾಗಿ ಆಶೀರ್ವಾದ ಪಡೆದರು.
ರಾಮಚಂದ್ರಾಪುರ ಮಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಕೃಷ್ಣಾರ್ಪಣ ಕಾರ್ಯಕ್ರಮದಲ್ಲಿ ಜಶೋದಾ ಬೆನ್ ಭಾಗಿಯಾದರು. ನಂತರ ಮಾತನಾಡಿದ ಅವರು, ಶ್ರೀರಾಘವೇಶ್ವರ ಸ್ವಾಮೀಜಿಯಲ್ಲಿ ನಾನು ಆದಿ ಶಂಕರಾಚಾರ್ಯರನ್ನು ಕಂಡೆ ಎಂದರು
ಶಂಕರಾಚಾರ್ಯರ ಕಾಲಿಗೆ ಮೊಸಳೆ ಕಚ್ಚಿದ ಕಥೆ ನೆನಪಿಸಿಕೊಂಡ ಅವರು ಸಾಧುಸಂತರ ಬಗ್ಗೆ ಅಪಾರ ಗೌರವವಿರುವುದರಿಂದ ದೇಶದ ಉದ್ದಲಕ್ಕೆ ತೆರಳಿ ಸಾಧುಸಂತರ ಭೇಟಿ ಮಾಡುತ್ತಿದ್ದೇನೆ ಎಂದರು.
ಮೊದಲು ಮಠಕ್ಕೆ ಆಗಮಿಸಿದ ಕೂಡಲೇ ನೇರವಾಗಿ ಗೋವರ್ಧನಗಿರಿಗೆ ತೆರಳಿ ಗೋಪಾಲಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ