Udayavni Special

ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸಲ್ಲ : ಡಾ| ಹರಿಣಿ


Team Udayavani, Feb 22, 2021, 7:23 PM IST

Jayant Kaykini

ಶಿವಮೊಗ್ಗ: ಅಭಿವೃದ್ಧಿ ಹೆಸರಲ್ಲಿ ಆಗುತ್ತಿರುವ ಪರಿಸರ ನಾಶ ನಿಲ್ಲಬೇಕು ಎಂದು ಅಜೀಂ ಪ್ರೇಮ್‌ಜೀ ವಿವಿಯ ಹವಾಮಾನ ಬದಲಾವಣೆ ಹಾಗೂ ಸುಸ್ಥಿರತೆ ವಿಭಾಗದ ನಿರ್ದೇಶಕಿ ಡಾ| ಹರಿಣಿ ನಾಗೇಂದ್ರ ಹೇಳಿದರು.

ಸರ್ಕಾರಿ ನೌಕರರ ಭವನದಲ್ಲಿ ಮಾನಸ ಟ್ರಸ್ಟ್‌ನಿಂದ ಡಾ|ಅಶೋಕ್‌ ಪೈ ಸ್ಮರಣಾರ್ಥ ಶನಿವಾರ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತದ ನಗರಗಳ ಅಭಿವೃದ್ಧಿ ವಿಷಯದಲ್ಲಿ ಪರಿಸರ ವಿಜ್ಞಾನದ ಚಿಂತನೆ ಕುರಿತು ಉಪನ್ಯಾಸ ನೀಡಿದರು.

ಮನುಷ್ಯನ ದುರಾಸೆಗೆ ಕಾಡು ನಾಶವಾಗುತ್ತಿದೆ. ಜೊತೆಗೆ ಅಭಿವೃದ್ಧಿಯ ಹೆಸರಲ್ಲೂ ಕಾಡು  ನಾಶವಾಗುತ್ತಿದೆ. ಇದರಿಂದ ತಾಪಮಾನ ಹೆಚ್ಚಾಗುತ್ತದೆ. ಇದನ್ನು ತಡೆಯಲು ಹೆಚ್ಚು ಮರಗಳನ್ನು ಬೆಳೆಸಬೇಕು. ಪರಿಸರಕ್ಕೂ ಭೂಮಿಗೂ ತೊಂದರೆಯಾಗದ ರೀತಿಯಲ್ಲಿ ಅಭಿವೃದ್ಧಿಗಳು ಇರಬೇಕು  ಎಂದರು.

ಇಂದು ಪರಿಸರದ ಅಸಮತೋಲನ ಜಾಗತಿಕ ಸಮಸ್ಯೆಯಾಗುತ್ತಿದೆ. ಕಾಡುಗಳೆಲ್ಲ  ನಾಶವಾಗುತ್ತಿರುವುದರಿಂದ ಇಡೀ ಭೂ ಮಂಡಲದ ತಾಪಮಾನವೇ ಏರಿಕೆಯಾಗುತ್ತದೆ. ಮರಗಳನ್ನು ಬೆಳೆಸುವುದರಿಂದ ವಾಯುಮಾಲಿನ್ಯ , ಭೂ ಸವಕಳಿ, ಮಣ್ಣಿನ ಆರೋಗ್ಯ ಕಾಪಾಡುವುದರ ಜತೆಗೆ ಮತ್ತು ಭೂಮಿ ಮೇಲಿನ ಒತ್ತಡವನ್ನು ನಿಯಂತ್ರಿಸಲು ಸಾಧ್ಯವಿದೆ. ಕೇವಲ ಕಾಂಕ್ರಿಟ್‌ ರಸ್ತೆ, ಬಿಲ್ಡಿಂಡ್‌ಗಳ ನಿರ್ಮಾಣದಿಂದ ಅಭಿವೃದ್ಧಿಯನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದರು.

ಕೆರೆಗಳ ನಾಶ ಹಾಗೂ ನದಿಗಳು ಬತ್ತಿ ಹೋಗುತ್ತಿರುವುದರಿಂದ ಸಾಕಷ್ಟು ಜಲಚರಗಳ ಸಂತತಿ ನಾಶವಾಗುತ್ತಿದೆ. ಸಮುದ್ರವೂ ಕೂಡ ಇಂದು ಕೊಳಚೆಯಿಂದ ಮುಕ್ತವಾಗಿಲ್ಲ. ಇವುಗಳ ಬಗ್ಗೆ ಮನುಷ್ಯ ಎಚ್ಚೆತ್ತುಕೊಳ್ಳದಿದ್ದರೆ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

ಮಾನಸ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ನಿರ್ದೇಶಕ ಡಾ|ರಾಜೇಂದ್ರ ಚೆನ್ನಿ, ಮಾನಸ ಟ್ರಸ್ಟ್‌ನ ಟ್ರಸ್ಟಿ ಡಾ| ಪ್ರೀತಿ ಶಾನ್‌ಭಾಗ್‌, ನಿರ್ದೇಶಕಿ ಡಾ| ರಜನಿ ಪೈ, ಕಟೀಲ್‌ ಅಶೋಕ್‌ ಪೈ ಸ್ಮಾರಕ ಕಾಲೇಜಿನ ಪ್ರಾಚಾರ್ಯೆ ಡಾ|ಸಂಧ್ಯಾ ಕಾವೇರಿ, ಡಾ| ಕೆ.ಆರ್‌.ಶ್ರೀಧರ್‌, ಎಸ್‌.ಪಿ. ಶೇಷಾದ್ರಿ,ಜಯಂತ್ ಕಾಯ್ಕಿಣಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರ ಆತಂಕ!

ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ!

ದಂಪತಿ ಅಡ್ಡಗಟ್ಟಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು : ಒಂದೇ ವಾರದಲ್ಲಿ ನಡೆದ 5 ನೇ ಪ್ರಕರಣ

ದಂಪತಿಗಳನ್ನು ತಡೆದು ಚಿನ್ನದ ಸರ ದೋಚಿದ ದುಷ್ಕರ್ಮಿಗಳು: ಒಂದು ವಾರದಲ್ಲಿ ನಡೆದ 5 ನೇ ಪ್ರಕರಣ

Murder

ಯುವತಿಯ ರುಂಡಮುಂಡ ಕತ್ತರಿಸಿ ಕೊಲೆ ಪ್ರಕರಣ : ಐದು ತಿಂಗಳ ಬಳಿಕ ಆರೋಪಿಗಳ ಸೆರೆ

MUST WATCH

udayavani youtube

ಇವಳು ಅಮ್ಮಚ್ಚಿ ಮಹಿಳಾ ದಿನಾಚರಣೆಯ ವಿಶೇಷ ಸಂದರ್ಶನ

udayavani youtube

ಮಹಿಳಾ ದಿನಾಚರಣೆಯಂದು ಜನರೊಂದಿಗೆ ಉದಯವಾಣಿ

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

ಹೊಸ ಸೇರ್ಪಡೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.