Udayavni Special

ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ


Team Udayavani, Jun 26, 2021, 3:04 PM IST

ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

ಶಿವಮೊಗ್ಗ: ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಜೆಡಿಎಸ್‌ ವತಿಯಿಂದ ಜಿಲ್ಲಾ ಧಿಕಾರಿಗಳಕಚೇರಿ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿಮನವಿ ಸಲ್ಲಿಸಲಾಯಿತು.

ಕೊರೊನಾ ಸೋಂಕಿನ ಮೊದಲ ಹಾಗೂ 2ನೇ ಅಲೆ ನಿಯಂತ್ರಿಸಲು ದೇಶ ಮತ್ತುರಾಜ್ಯಾದ್ಯಂತ ವಿಧಿಸಲಾದ ಲಾಕ್‌ಡೌನ್‌ನಿಂದ ಜನ ಬಳಲುತ್ತಿರುವ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಜನಸಾಮಾನ್ಯರ, ರೈತರ ಮತ್ತು ಕೂಲಿ ಕಾರ್ಮಿಕರ ಹಾಗೂ ದೀನ ದಲಿತರ ಪಾಲಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ.  ತಕ್ಷಣ ಅವಶ್ಯಕ ವಸ್ತುಗಳ ಬೆಲೆ ಇಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಾಕ್‌ಡೌನ್‌ನಿಂದ ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ದುಡಿಮೆ ಇಲ್ಲದೆಕಂಗಾಲಾಗಿವೆ. ಕುಟುಂಬದ ಮುಖ್ಯಸ್ಥರು, ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದು, ಇಡೀ ಕುಟುಂಬ ಬೀದಿ ಪಾಲಾಗಿವೆ.ಅಲ್ಲದೇ ಎಷ್ಟೋ ಕುಟುಂಬಗಳಲ್ಲಿ ತಂದೆ-ತಾಯಿ ಮೃತಪಟ್ಟಿದ್ದು, ಎಳೆ ಮಕ್ಕಳುಅನಾಥರಾಗಿದ್ದಾರೆ. ಲಾಕ್‌ಡೌನ್‌ನಿಂದಾಗಿರೈತರು ತಾವು ಬೆಳೆದ ಆಹಾರ ಸಾಮಗ್ರಿ, ತರಕಾರಿ ಮತ್ತು ಹಣ್ಣು ಹಂಪಲು ಕಟಾವು ಮಾಡಿ ಅದನ್ನು ಸಾಗಿಸಲು ಮತ್ತು ಮಾರಾಟ ಮಾಡಲು ವರ್ತಕರಿಗೆ ತಲುಪಿಸಲಾಗದೆ ಫಸಲನ್ನು ಕೊಳೆಯಲು ಬಿಟ್ಟುನಿರ್ಗತಿಕರಾಗಿದ್ದಾರೆ. ಇತಂಹ ಸಮಯದಲ್ಲಿಬೆಲೆ ಏರಿಕೆ ಇವರೆಲ್ಲರ ಜೀವನ ಅಸ್ತವ್ಯಸ್ಥಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೈಲ ಬೆಲೆ ಏರಿಕೆಯಿಂದ ರಾಜ್ಯದ ಜನ ನರಳುತ್ತಿರುವ ಸಮಯದಲ್ಲಿ ರಾಜ್ಯಸರಕಾರ ವಿದ್ಯುತ್‌ ದರ ಏರಿಕೆ ಮಾಡಿದೆ. ರಾಜ್ಯ ಸರ್ಕಾರ ಈ ನಿರ್ಧಾರವನ್ನು ಪುನರ್‌ ವಿಮರ್ಶಿಸಿ ದರ ಏರಿಕೆ ಹಿಂಪಡೆಯಬೇಕು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮುಖ್ಯಸ್ಥರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅಂತಹ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರಘೋಷಿಸಿದ್ದು, ಇದನ್ನು ಯಾವುದೇ ಷರತ್ತು ಮತ್ತು ತಾರತಮ್ಯವಿಲ್ಲದೇ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಾನಗರಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಮಾಜಿ ಸದಸ್ಯ ಎಚ್‌.ಪಾಲಾಕ್ಷಿ, ಮುಖಂಡರಾದ ಎಚ್‌.ಆರ್‌.ತ್ಯಾಗರಾಜ್‌, ಕೆ.ಸಿದ್ದಪ್ಪ, ರಿಚರ್ಡ್‌ಕ್ವಾಡ್ರಸ್‌, ಎಸ್‌.ಕೆ. ಭಾಸ್ಕರ್‌, ಎಚ್‌.ಕೆ.ಅಬ್ದುಲ್‌ ವಾಜೀದ್‌, ಪರಶುರಾಮ್‌,ಎಸ್‌.ವಿ. ರಾಜಮ್ಮ, ಎಂ.ಎಸ್‌.ಸತೀಶ್‌, ಮಂಜುನಾಥ ನವುಲೆ, ಕವಿತಾ ಶ್ರೀನಿವಾಸ್‌ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

Untitled-1-Recovered

ಬಂಡಾಯ ನೆಲದ ನಾಯಕ ಮುನೇನಕೊಪ್ಪ

fgh

ಕಿಚ್ಚನ ಜೊತೆ ಕಿರಗಂದೂರು ಸಿನಿಮಾ ? ನಾಳೆ ರಿವೀಲ್ ಆಗಲಿದೆ ಫಸ್ಟ್ ಲುಕ್

iyg

ಬೀದಿಗೆ ಬಿದ್ದ ಹನಿ ಸಿಂಗ್ ದಾಂಪತ್ಯ ಕಲಹ: ಪತಿ ವಿರುದ್ಧ ಪತ್ನಿ ಶಾಲಿನಿ ಗಂಭೀರ ಆರೋಪ

Siddaramaiah alleges that ED’s attack on Zameer’s house is politically motivated

ಜಮೀರ್ ಮನೆ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ ಆರೋಪ

ತಂದೆಯ ಶವವನ್ನು ಮನೆಯಲ್ಲೇ ಅಡಗಿಸಿಟ್ಟ ಸಹೋದರಿಯರು: ಆತ್ಮಹತ್ಯೆ ಯತ್ನ

ತಂದೆಯ ಶವವನ್ನು ಮನೆಯಲ್ಲೇ ಅಡಗಿಸಿಟ್ಟ ಸಹೋದರಿಯರು: ಆತ್ಮಹತ್ಯೆ ಯತ್ನ

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈ

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗುಂಬೆ: ಪ್ರಪಾತದತ್ತ ನುಗ್ಗಿದ ಟ್ರಕ್, ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಆಗುಂಬೆ: ಪ್ರಪಾತದತ್ತ ನುಗ್ಗಿದ ಟ್ರಕ್, ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರಿ ದುರಂತ

4-19

ಗುತ್ತಿಗೆ ಆಧಾರಿತ ಶುಶ್ರೂಶಕಿಯರ ವಜಾಕ್ಕೆ ಆಕ್ರೋಶ

3-15

ಕೋವಿಡ್ ಸಂಕಷ್ಟದಲ್ಲಿಯೂ ಕುವೆಂಒಪು ವಿವಿ ಗಮನಾರ್ಹ ಕಾರ್ಯ

ಲಿಂಗನಮಕ್ಕಿ ಜಲಾಶಯದ ಒಂದು ಗೇಟ್ ನಿಂದ ನೀರು ಬಿಡುಗಡೆ: ಶರಾವತಿ ನದಿಗೆ ಬಾಗಿನ ಅರ್ಪಣೆ

ಲಿಂಗನಮಕ್ಕಿ ಜಲಾಶಯದ ಒಂದು ಗೇಟ್ ನಿಂದ ನೀರು ಬಿಡುಗಡೆ: ಶರಾವತಿ ನದಿಗೆ ಬಾಗಿನ ಅರ್ಪಣೆ

ಪಕ್ಷ ಸಂಘಟನೆಗೆ ಅಧಿಕಾರವೇ ಬೇಕು ಎಂದೇನಿಲ್ಲ: ಸುಳಿವು ನೀಡಿದ ಈಶ್ವರಪ್ಪ

ಪಕ್ಷ ಸಂಘಟನೆಗೆ ಅಧಿಕಾರವೇ ಬೇಕು ಎಂದೇನಿಲ್ಲ: ಸುಳಿವು ನೀಡಿದ ಈಶ್ವರಪ್ಪ

MUST WATCH

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

udayavani youtube

ಪಾಕಿಸ್ತಾನ ಹಿಂದೂ ದೇವಾಲಯದ ಮೇಲೆ ದಾಳಿ , ಧ್ವಂಸ !

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

ಹೊಸ ಸೇರ್ಪಡೆ

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

Yakshagana

ಜನಪ್ರಿಯ ಯಕ್ಷಗಾನ ಮಂಡಳಿ ಮುಂಬಯಿ: ನವೀಕೃತ ಕಚೇರಿಯ ಉದ್ಘಾಟನೆ

Untitled-1-Recovered

ಬಂಡಾಯ ನೆಲದ ನಾಯಕ ಮುನೇನಕೊಪ್ಪ

Terror-Attack

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಉಗ್ರರ ಕರಿನೆರಳು

fgh

ಕಿಚ್ಚನ ಜೊತೆ ಕಿರಗಂದೂರು ಸಿನಿಮಾ ? ನಾಳೆ ರಿವೀಲ್ ಆಗಲಿದೆ ಫಸ್ಟ್ ಲುಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.