ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ, ಬಿ.ವೈ.ರಾಘವೇಂದ್ರ‌ಗೆ ತಟ್ಟಿದ ಕಾಂಗ್ರೆಸ್ ಪ್ರತಿಭಟನೆ ಬಿಸಿ

Team Udayavani, Oct 2, 2020, 1:37 PM IST

ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ, ಬಿ.ವೈ.ರಾಘವೇಂದ್ರ‌ಗೆ ತಟ್ಟಿದ ಪ್ರತಿಭಟನೆ ಬಿಸಿ

ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ‌ ಅವರು ಇಂದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾದ ಪರಿಸ್ಥಿತಿ ಎದುರಾಯಿತು.

ಬಿಎಂಎಸ್ ಕಾರ್ಯಕರ್ತರ ಅಹವಾಲು ಆಲಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಈಶ್ವರಪ್ಪ ಹಾಗೂ ಬಿ.ವೈ.ರಾಘವೇಂದ್ರ ಆಗಮಿಸಿದರು. ಆದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದು, ಸಚಿವರು ಮತ್ತು ಸಂಸದರು ಬರುತ್ತಿದ್ದಂತೆ ಕೇಂದ್ರ‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಇದನ್ನೂ ಓದಿ:ಆರ್.ಆರ್ ನಗರಕ್ಕೆ ಕೈ ಅಭ್ಯರ್ಥಿ ಬಹುತೇಕ ಅಂತಿಮ: ಕುತೂಹಲ ಕೆರಳಿಸಿದ ಹಿರಿಯ ನಾಯಕರ ಸಭೆ

ರೈತ ವಿರೋಧಿ, ಕಾರ್ಮಿಕ ವಿರೋಧಿ, ಮಹಿಳೆಯರಿಗೆ ರಕ್ಷಣೆ ನೀಡದ ಬಿಜೆಪಿ ಸರ್ಕಾರಗಳ ವಿರುದ್ಧ ಧಿಕ್ಕಾರ ಎಂದು ಕಾರ್ಯಕರ್ತರು ಕೂಗಿದರು. ಇದರಿಂದ ಒಂದು ಕ್ಷಣ ವಿಚಲಿತರಾದ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ರಾಘವೇಂದ್ರ ಬಳಿಕ ಕಾರಿನಲ್ಲಿ ಸ್ಥಳದಿಂದ ತೆರಳಿದರು. ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.