ಸ್ವಾತಂತ್ರ್ಯ ಹೋರಾಟಗಾರರು ಪಕ್ಷದ ಪರವಾಗಿ ಮಾತನಾಡಿದರೆ ಗೌರವ ಹೇಗೆ ಉಳಿಯುತ್ತದೆ; ಈಶ್ವರಪ್ಪ

Team Udayavani, Feb 27, 2020, 11:28 AM IST

k-s

ಶಿವಮೊಗ್ಗ: ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರರು. ಅವರು ಒಂದು ಪಕ್ಷದ ಹೇಳಿಕೆ ಪರವಾಗಿ ಮಾತನಾಡಿದರೆ ಅವರ ಬಗ್ಗೆ ಗೌರವ ಹೇಗೆ ಉಳಿಯುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಾತಂತ್ರ ಹೋರಾಟಗಾರರು ಪಕ್ಷಾತೀತವಾಗಿರಬೇಕು. ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಹಿಂದಿನಿಂದನೂ ದೊರೆಸ್ವಾಮಿ ಅವರು ಬೆಂಬಲ‌ ನೀಡಿಕೊಂಡೇ ಬಂದಿದ್ದಾರೆ. ಅವರು ಒಂದು ಪಕ್ಷದ ಹೇಳಿಕೆ ಪರವಾಗಿ ಮಾತನಾಡಿದರೆ ಅವರ ಬಗ್ಗೆ ಗೌರವ ಹೇಗೆ ಉಳಿಯುತ್ತದೆ ಎಂದು ಪ್ರಶ್ನಿಸಿದರು.

ವಿಪಕ್ಷ‌ನಾಯಕ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ ಈಶ್ವರಪ್ಪ ಅವರು, ಯತ್ನಾಳ್‌ ಹೇಳಿಕೆ ವಿರೋಧಿಸಿ ಕಾಂಗ್ರೆಸ್ಸಿಗರು ಪ್ರತಿಭಟನೆ‌ ಆರಂಭಿಸಿದ್ದಾರಂತೆ. ಪ್ರಧಾನಿಯನ್ನು ಸಿದ್ದರಾಮಯ್ಯ ಕೊಲೆಗಡುಕ ಎಂದರು. ಆಗ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಹೊರಗಡೆ ಹಾಕಬೇಕಿತ್ತು. ಇಂಥ ಕಾಂಗ್ರೆಸ್ಸಿಗರು ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸುತ್ತಾರಂತೆ ಎಂದರು.

ವಿಧಾನಸೌಧದ ಅಧಿವೇಶನ ನಡೆಯಲು ಬಿಡುವುದಿಲ್ಲ ಎನ್ನುತ್ತಿದ್ದಾರೆ. ಅದು ಹೇಗೆ ಅಧಿವೇಶನ ನಡೆಯಲು ಬಿಡುವುದಿಲ್ಲವೋ ನಾನು ನೋಡುತ್ತೇನೆ. ವಿಧಾನಸೌಧ ಅವರ ಸ್ವಂತ ಆಸ್ತಿಯಲ್ಲ. ಕಾಂಗ್ರೆಸ್ಸಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಧಾನಸೌಧವಿಲ್ಲ ಎಂದು ಈಶ್ವರಪ್ಪ ಟೀಕಿಸಿದರು.

ಪಾಕಿಸ್ತಾನ ಜಿಂದಾಬಾದ್ ಎಂದವರ ಬಗ್ಗೆ ಖಂಡನಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯ ಕೆಲಸ ಮುಗಿಯಿತು. ಯತ್ನಾಳ್ ಹೇಳಿಕೆಗೆ ಧರಣಿ ಕೂರುತ್ತೀರಿ ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಗ್ಗೆ ಒಂದು ಖಂಡನಾ ಹೇಳಿಕೆ ನೀಡುತ್ತೀರಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಲ್ಲಿ ಎಷ್ಟು ಜನರಿದ್ದಾರೋ ಗೊತ್ತಿಲ್ಲ. ಇನ್ನೂ ನಿಮಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಿಕೊಳ್ಳಲು ಆಗಿಲ್ಲ. ಇಂಥ ಕಾಂಗ್ರೆಸ್ ಯತ್ನಾಳ್ ವಿರುದ್ಧ ಧರಣಿ ಕೂರುತ್ತದೆಯಂತೆ ಎಂದು ವ್ಯಂಗ್ಯವಾಡಿದರು.

ದೊರೆಸ್ವಾಮಿ ಅವರು ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧ ಧರಣಿ ಕೂತಿದ್ದರೆ ನಾವೂ ಅವರಿಗೆ ಬೆಂಬಲ ನೀಡುತ್ತಿದ್ದೆವು‌. ಅಮೂಲ್ಯ ರಾಷ್ಟ್ರದ್ರೋಹಿ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸುತ್ತಿದ್ದೇವೆ. ದೊರೆಸ್ವಾಮಿ ಅವರು ಹಿರಿತನಕ್ಕೆ ತಕ್ಕಂತೆ ಮಾರ್ಗದರ್ಶ ಮಾಡಿದರೆ ನಾವು ಅವರೊಂದಿಗೆ ಇರುತ್ತೇವೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

ಇಂದು ದ್ವಿತೀಯ ಏಕದಿನ: ಭಾರತದ ಮೇಲೆ ಸರಣಿ ಸಮಬಲ ಒತ್ತಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.