40% ಕಮಿಷನ್ ಕೊಟ್ಟು ಕೆಲಸ ಪಡೆದ ಗುತ್ತಿಗೆದಾರರು ವಿಚಾರ ಬಹಿರಂಗ ಪಡಿಸಲಿ : ಈಶ್ವರಪ್ಪ


Team Udayavani, Jun 28, 2022, 7:54 PM IST

ಕಮಿಷನ್ ಕೊಟ್ಟು ಕೆಲಸ ಪಡೆದ ಗುತ್ತಿಗೆದಾರರು ವಿಚಾರ ಬಹಿರಂಗ ಪಡಿಸಲಿ : ಈಶ್ವರಪ್ಪ

ಶಿವಮೊಗ್ಗ : 40 ಪರ್ಸೆಂಟ್ ಕಮಿಷನ್ ಕೊಟ್ಟು ಯಾರು ಗುತ್ತಿಗೆಯನ್ನು ಪಡೆದಿದ್ದಾರೆ ಅವರು ನೇರವಾಗಿ ವಿಚಾರ ಬಹಿರಂಗಪಡಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

40 ಪರ್ಸೆಂಟ್ ಕಮಿಷನ್ ಬಗ್ಗೆ ಕೇಂದ್ರದಿಂದ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಯಾವ ಇಲಾಖೆ, ಯಾವ ಮಂತ್ರಿ, ಯಾವ ಶಾಸಕ ಪರ್ಸೆಂಟೇಜ್ ಕೇಳಿದ್ರು ? ಯಾವ ಗುತ್ತಿಗೆದಾರನಿಗೆ, ಯಾವ ಕಾಮಗಾರಿಗೆ ಕೇಳಿದ್ರು? ಇದರಲ್ಲಿ ಯಾರಾದರೂ ಕೊಟ್ಟಿದ್ದಾರಾ ಎನ್ನುವ ಪ್ರಶ್ನೆ ಸೃಷ್ಟಿಯಾಗಿದೆ ಹಾಗಾಗಿ ಯಾರಾದ್ರೂ ಕಮಿಷನ್ ಕೊಟ್ಟಿದ್ದರೆ ಅದನ್ನು ಮೊದಲು ಬಹಿರಂಗಪಡಿಸಲಿ ಇಲ್ಲವಾದ್ರೇ ಇದು ಕೇವಲ ರಾಜಕೀಯ ವ್ಯಕ್ತಿಗಳ ಹೇಳಿಕೆ ರೀತಿ ಆಗುತ್ತೆ. ಅನ್ಯವ್ಯಕ್ತಿಗಳ ರಾಜಕೀಯ ಕುಮ್ಮಕ್ಕಿನಿಂದ ಪತ್ರ ಬರೆದರಾ ಎಂಬ ಪ್ರಶ್ನೆ ಕೂಡಾ ಜನರಿಗೆ ಎದುರಾಗುತ್ತೆ? ಅಲ್ಲದೆ ರಾಜಕೀಯ ದಾಳಕ್ಕೆ ಗುತ್ತಿಗೆದಾರರ ಸಂಘ ಇದಿಯೋ ಎಂಬ ಅನುಮಾನ ಆರಂಭವಾಗುತ್ತೆ ಎಂದರು.

ಗುತ್ತಿಗೆದಾರರ ಸಂಘದ ಕೆಂಪಣ್ಣ ಬಳಿ ದಾಖಲೆಯಿದೆ ಎಂದು ಬಹಳ ಹಿಂದಿನಿಂದ ಹೇಳ್ತಾ ಇದ್ದಾರೆ. ಈ ಹಿಂದೆ ಸಿಎಂ ಜೊತೆ ಕೂಡಾ ಅವರು ಸಭೆ ನಡೆಸಿದ್ದಾರೆ. ಆಗಲೂ ಕೆಂಪಣ್ಣ ಬಾಯಿ ಬಿಟ್ಟಿಲ್ಲ. ಪ್ರಧಾನಿ ಕಚೇರಿಯಿಂದ ಕರೆ ಬಂದ ಮೇಲೆ ಮತ್ತೆ ವಿಚಾರ ಮುನ್ನೆಲೆಗೆ ಬಂದಿದೆ. ಹಾಗಾಗಿ ಯಾರು ಕಮಿಷನ್ ಕೊಟ್ಟು ಕೆಲಸ ಪಡೆದ ಗುತ್ತಿಗೆದಾರರು ವಿಷಯ ಬಹಿರಂಗ ಪಡಿಸಲಿ ಎಂದರು.

ದಾಖಲೆ ಇವರ ಬಳಿ ಇಟ್ಟುಕೊಂಡು ಕೂತರೇ ಯಾವುದೇ ಲಾಭ ಇಲ್ಲ. ಇಲ್ಲವಾದಲ್ಲಿ ಇದು ಕೇವಲ ರಾಜಕೀಯ ಷಡ್ಯಂತ್ರವಾಗಿ ಉಳಿಯುತ್ತೆ. ಸತ್ಯಾಂಶ ಇದ್ದರೇ ವಿಷಯ ಎಲ್ಲವೂ ಹೊರಗೆ ಬರುತ್ತೆ ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

1-asdsasd

ರೇಪ್ ಕೇಸ್; ಬಿಜೆಪಿ ನಾಯಕ ಶಹನವಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

ಹಾಡಲ್ಲಿ ಪಂಪ ಗುಣಗಾನ! ಸೆಪ್ಟೆಂಬರ್‌ 9ಕ್ಕೆ ಬಿಡುಗಡೆ ಸಾಧ್ಯತೆ

ಹಾಡಲ್ಲಿ ಪಂಪ ಗುಣಗಾನ! ಸೆಪ್ಟೆಂಬರ್‌ 9ಕ್ಕೆ ಬಿಡುಗಡೆಗೆ ಸಿದ್ಧತೆ

ಡಾಕ್ಟರ್‌ ಕಣ್ಣಲ್ಲಿ ಆ್ಯಕ್ಟರ್‌ ಕನಸು; ಲವ್‌ 360 ನಾಯಕ ಪ್ರವೀಣ್‌ ಮಾತು

ಡಾಕ್ಟರ್‌ ಕಣ್ಣಲ್ಲಿ ಆ್ಯಕ್ಟರ್‌ ಕನಸು; ಲವ್‌ 360 ನಾಯಕ ಪ್ರವೀಣ್‌ ಮಾತು

akhilesh

ಬಿಹಾರದ ಬೆಳವಣಿಗೆಗಳು ರಾಷ್ಟ್ರ ರಾಜಕಾರಣಕ್ಕೆ ಸಕಾರಾತ್ಮಕ ಸಂಕೇತ: ಅಖಿಲೇಶ್ ಯಾದವ್

terrorist

ಪಶ್ಚಿಮ ಬಂಗಾಳದಲ್ಲಿ ಅಲ್ ಖೈದಾ ಶಂಕಿತ ಸದಸ್ಯರಿಬ್ಬರ ಬಂಧನ

7-arrest

ಪೆನ್‌ಚಾಕುವಿನಿಂದ ಇರಿದು ವಿದ್ಯಾರ್ಥಿ ಕೊಲೆ: ಆರೋಪಿಗಳ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-arrest

ಪೆನ್‌ಚಾಕುವಿನಿಂದ ಇರಿದು ವಿದ್ಯಾರ್ಥಿ ಕೊಲೆ: ಆರೋಪಿಗಳ ಬಂಧನ

6water

ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ

5-arrest

ಅಕ್ರಮ ಹುಲಿ ಉಗುರು ಮಾರಾಟಕ್ಕೆ: ಇಬ್ಬರ ಬಂಧನ

ಈಜಲು ಹೋಗಿ ನಿರುಪಾಲಾದ ಎಂಜಿನಿಯರ್: ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ

4CONGRESS

ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್‌

MUST WATCH

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಹೊಸ ಸೇರ್ಪಡೆ

1-asdsasd

ರೇಪ್ ಕೇಸ್; ಬಿಜೆಪಿ ನಾಯಕ ಶಹನವಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

1-fsdfsdf

ಹೊನ್ನಾಳಿ: ಫಸಲಿಗೆ ಬಂದಿದ್ದ 200 ಬಾಳೆಗೊನೆ ಕದ್ದೊಯ್ದ ಕಳ್ಳರು

1-sssdsa

ಬನವಾಸಿ: ಜಿಂಕೆ ಹತ್ಯೆ ಪ್ರಕರಣ; ಇಬ್ಬರ ಬಂಧನ

ಹಾಡಲ್ಲಿ ಪಂಪ ಗುಣಗಾನ! ಸೆಪ್ಟೆಂಬರ್‌ 9ಕ್ಕೆ ಬಿಡುಗಡೆ ಸಾಧ್ಯತೆ

ಹಾಡಲ್ಲಿ ಪಂಪ ಗುಣಗಾನ! ಸೆಪ್ಟೆಂಬರ್‌ 9ಕ್ಕೆ ಬಿಡುಗಡೆಗೆ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.