ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಹಾಕಿದ ಕಾಗೋಡು
Team Udayavani, Mar 13, 2018, 6:35 AM IST
ಸಾಗರ: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ “ಇದು ನನ್ನ ಕೊನೆಯ ಸ್ಪರ್ಧೆ’ ಎಂದು ಘೋಷಿಸಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಈ ಬಾರಿಯೂ ಸಾಗರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಗುಜರಾಯಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದಲೇ ಸ್ಪರ್ಧಿಸಲು ಈಗಾಗಲೇ ಪಕ್ಷದ ಚೌಕಟ್ಟಿನಲ್ಲಿ ಅರ್ಜಿ ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸಲು ಜನರ ಪ್ರೀತಿಗಿಂತ ಪಕ್ಷದ ವಿಶ್ವಾಸವೇ ಮುಖ್ಯ. ಈಗ ಚುನಾವಣೆ ಎದುರಿಸುವುದು ಸುಲಭದ ಕೆಲಸವಲ್ಲ. ಬೇರೆ ಬೇರೆ ರೀತಿಯ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ