![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
“ಮೋದಿಗೆ ಗಾಂಧಿ ಪುಸ್ತಕ ಕಳುಹಿಸಿ ಕೊಡುತ್ತೇನೆ’: ಕಿಮ್ಮನೆ ರತ್ನಾಕರ್
Team Udayavani, May 30, 2024, 9:01 PM IST
![“ಮೋದಿಗೆ ಗಾಂಧಿ ಪುಸ್ತಕ ಕಳುಹಿಸಿ ಕೊಡುತ್ತೇನೆ’: ಕಿಮ್ಮನೆ ರತ್ನಾಕರ್](https://www.udayavani.com/wp-content/uploads/2024/05/19-10-620x372.jpg)
ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂ ಧೀಜಿ ಕುರಿತು ಓದದೇ ಇರುವ ಪ್ರಧಾನಿ ಇದ್ದರೆ ಅದು ನರೇಂದ್ರ ಮೋದಿ ಮಾತ್ರ. ಇದು ದೇಶದ ಅತಿ ದೊಡ್ಡ ದುರಂತ. ಆದ್ದರಿಂದ ಗಾಂಧಿ ಬಗ್ಗೆ ಅಧ್ಯಯನ ನಡೆಸಲು ಶೀಘ್ರವೇ ಪುಸ್ತಕ ಕಳುಹಿಸಿ ಕೊಡುತ್ತೇನೆ. ಅರ್ಥ ಆಗುವ ಭಾಷೆಗೆ ತರ್ಜುಮೆ ಮಾಡಿಕೊಂಡು ಮೋದಿ ಓದಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿದುಕೊಂಡೆ ಎನ್ನುವ ಮೋದಿ ಅವರ ಜ್ಞಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಬೇಕು. ದೇಶದಲ್ಲಿ ಗಾಂಧಿ ಬಗ್ಗೆ ಕಲಿಸದ ಶಾಲೆಗಳು ಎಲ್ಲಿಯೂ ಇಲ್ಲ. ಗಾಂ ಧಿ ಮರಣ ಹೊಂದಿದಾಗ ಅದೇ ಮೊದಲ ಬಾರಿ ಅರ್ಧ ಬಾವುಟ ಹಾರಿಸಲಾಗಿತ್ತು. ಇದರ ಬಗ್ಗೆಯೂ ಮೋದಿಗೆ ಅರಿವಿಲ್ಲ ಎಂದರು.
ಇಲ್ಲಿ ಗಾಂಧಿ ಬಗ್ಗೆ ಸರಿ ಸಮನಾದ ವ್ಯಕ್ತಿ ಮತ್ತೂಬ್ಬರಿಲ್ಲ. ನಾನು ಬಿಜೆಪಿ ಕಾರ್ಯಕರ್ತರ ವಿರುದ್ಧ ಇಲ್ಲ. ಆದರೆ ಆ ಪಕ್ಷದ ನಿಲುವಿನ ವಿರುದ್ಧವಾಗಿದ್ದೇನೆ. ಮುಂದಿನ ದಿನದಲ್ಲಾದರೂ ಮೋದಿ ಅವರು ಗಾಂಧಿಧೀಜಿ ಬಗ್ಗೆ ಅರಿಯಲಿ ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.