ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 24 ಮಂದಿಯಲ್ಲಿ ಸೋಂಕು ಪತ್ತೆ, ಸೀಲ್ ಡೌನ್ ಗೆ ಆದೇಶ
Team Udayavani, Jan 16, 2022, 7:33 PM IST
ಶಿವಮೊಗ್ಗ : 19 ವಿದ್ಯಾರ್ಥಿಗಳು ಹಾಗೂ ಐವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿನ ಗ್ರಂಥಾಲಯ ಮತ್ತು ವಸತಿನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯ ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.
ಜ್ಞಾನ ಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜನವರಿ 17 ರಿಂದ 21 ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಅಲ್ಲದೆ ಬೋಧಕ ಸಿಬ್ಭಂದಿಗಳಿಗೆ ಆನ್ ಲೈನ್ ಮೂಲಕ ತರಗತಿ ನಡೆಸುವಂತೆ ನಿರ್ದೇಶನ ನೀಡಲಾಗಿದೆ.
ಇದನ್ನೂ ಓದಿ : ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ