Udayavni Special

ಆನ್‌ಲೈನ್‌ ಪ್ರವೇಶಾತಿ ವೆಬ್‌ಸೈಟ್‌ ಲೋಕಾರ್ಪಣೆ

Team Udayavani, Nov 13, 2020, 9:34 PM IST

ಆನ್‌ಲೈನ್‌ ಪ್ರವೇಶಾತಿ ವೆಬ್‌ಸೈಟ್‌ ಲೋಕಾರ್ಪಣೆ

ಶಿವಮೊಗ್ಗ: ಕೋವಿಡ್ ದಿಂದ ಇಡೀಜಗತ್ತು ತಲ್ಲಣಗೊಂಡಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ಗುರುತರ ಜವಾಬ್ದಾರಿಯನ್ನು ನಿಭಾಯಿ ಸುವ ನಿಟ್ಟಿನಲ್ಲಿ ಈ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್‌ಲೈನ್‌ ಮೂಲಕ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಹೇಳಿದರು.

ವಿವಿಯ ಹೊಸ ಸಿಂಡಿಕೇಟ್‌ ಸಭಾಂಗಣದಲ್ಲಿ ಗುರುವಾರ ನಡೆದ 2020-21ರ ಆನ್‌ಲೈನ್‌ ಪ್ರವೇಶಾತಿವೆಬ್‌ಸೈಟ್‌ ಲೋಕಾರ್ಪಣೆಗೊಳಿಸಿಅವರು ಮಾತನಾಡಿದರು. ರಾಜ್ಯದಲ್ಲಪ್ರಪ್ರಥಮವಾಗಿ ಸಂಪೂರ್ಣ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಪರಿಚಯಿಸುತ್ತಿರುವ ಹೆಗ್ಗಳಿಕೆ ಕುವೆಂಪು ವಿವಿಗೆ ಸಲ್ಲುತ್ತದೆ. ಕೋವಿಡ್‌-19 ಮಾರ್ಗಸೂಚಿ ಈಗಲೂ ಅಸ್ತಿತ್ವದಲ್ಲಿರುವ ಕಾರಣ ವಿದ್ಯಾರ್ಥಿಗಳು ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಭೌತಿಕವಾಗಿ ಕ್ಯಾಂಪಸ್‌ ಗೆ ಬರುವ ಬದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆಈಗಾಗಲೇ ನವೆಂಬರ್‌ 17ರಿಂದ ತರಗತಿಗಳನ್ನು ಪ್ರಾರಂಭಿಸಲು ಯುಜಿಸಿ ನಿರ್ದೇಶನ ನೀಡಿದ್ದು, ಇದರ ಜೊತೆಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಮೂಲಕ ಪ್ರವೇಶ ಪಡೆಯಲು ಅವಕಾಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕುಲಸಚಿವ ಪ್ರೊ. ಎಸ್‌. ಎಸ್‌. ಪಾಟೀಲ್‌ ಮಾತನಾಡಿ, ಆನ್‌ಲೈನ್‌ ಪ್ರವೇಶಾತಿ ಪ್ರಕ್ರಿಯೆ ಒಂದು ವಿನೂತನ ಆಲೋಚನೆಯಾಗಿದ್ದು, ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಏನಾದರೂ ಸಮಸ್ಯೆಯಾದಲ್ಲಿ ಹೆಲ್ಪ್ಲೈನ್‌ ಸೌಲಭ್ಯವಿರುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಒಳಗೊಂಡ ಈ-ಕೈಪಿಡಿ ಮತ್ತು ವೀಡಿಯೋ ಕೂಡ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಈ ವೀಡಿಯೋ ಮತ್ತು ಕೈಪಿಡಿಯನ್ನು ನೋಡಿ ಮಾಹಿತಿ ಪಡೆಯಬಹುದು. ನಂತರವೂ ಸಮಸ್ಯೆ ಉಂಟಾದಲ್ಲಿ ಹೆಲ್ಪ್ಲೈನ್‌ಗೆ ಕರೆ ಮಾಡಬಹುದು ಎಂದು ಹೇಳಿದರು. ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್‌, ಶೈಕ್ಷಣಿಕ ವಿಭಾಗದ ಉಪಕುಲಸಚಿವ ಡಾ| ಗೋವಿಂದರಾಜು, ಡಾ| ಧರಣಿಕುಮಾರ್‌, ವಿವಿಧ ವಿಭಾಗಗಳ ಡೀನ್‌ಗಳು, ಪ್ರವೇಶಾತಿ ಸಮಿತಿ ಸದ್ಯಸ್ಯರು ಮತ್ತಿತರರು ಇದ್ದರು.

ಪ್ರವೇಶಾತಿ ಮೂರು ಸುತ್ತುಗಳಲ್ಲಿ ನಡೆಯಲಿದ್ದು ಪ್ರತಿ ಸುತ್ತಿಗೂ ಎರಡುದಿನಗಳ ಕಾಲಾವಕಾಶ ಇರಲಿದೆ. ವಿದ್ಯಾರ್ಥಿಗಳು ಮೂರು ವಿಭಾಗಗಳಿಗೆ ಅರ್ಜಿ ಸಲ್ಲಿಸಬಹುದು. ಒಂದು ವಿಭಾಗಕ್ಕೆಪ್ರವೇಶಾತಿ ಪಡೆದ ನಂತರ ಉಳಿದ ಎರಡು ವಿಭಾಗಗಳ ಆಯ್ಕೆ ತಾನಾಗಿಯೇನಿಷ್ಕ್ರಿಯಗೊಳ್ಳುತ್ತದೆ. ಒಂದು ವೇಳೆವಿದ್ಯಾರ್ಥಿ ವರ್ಗಾವಣೆ ಬಯಸಿದ್ದಲ್ಲಿ ಆನ್‌ಲೈನ್‌ನಲ್ಲಿಯೇ ಅದಕ್ಕೂಅವಕಾಶವಿರುತ್ತದೆ ಹೆಚ್ಚಿನ ಮಾಹಿತಿಗಾಗಿ08282-256301ನಿಂದ 256306 ನಂಬರ್‌ಗಳಿಗೆ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕರೆ ಮಾಡಬಹುದು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

vivo

ಮಾರುಕಟ್ಟೆಗೆ ಶೀಘ್ರ ಲಗ್ಗೆ ಇಡಲಿದೆ Vivo Y52s ಸ್ಮಾರ್ಟ್ ಪೋನ್: ಏನೆಲ್ಲಾ ವಿಶೇಷತೆಗಳಿವೆ ?

ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಸಾಕ್ಷಿ ನಾಶ ಪ್ರಕರಣ ದಾಖಲು

ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಸಾಕ್ಷಿ ನಾಶ ಪ್ರಕರಣ ದಾಖಲು

netflix

Netflix Stream Fest: ಡಿ. 5 ಮತ್ತು 6 ರಂದು ಉಚಿತವಾಗಿ ನೆಟ್ ಫ್ಲಿಕ್ಸ್ ವೀಕ್ಷಿಸಿ

15-best-apps,-games-of-2020-on-Apple-App-Store

ಆ್ಯಪಲ್; 2020ರ ಸಾಲಿನ ‘ಆ್ಯಪ್ ಸ್ಟೋರ್ ಬೆಸ್ಟ್ 2020’ ಪಟ್ಟಿ ಪ್ರಕಟ

dk-shivakumar

ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ; ಡಿ.ಕೆ. ಶಿವಕುಮಾರ್ ಸ್ವಾಗತ

ct-ravi

ಹೈದರಾಬಾದ್ ಪಾಲಿಕೆ ಫಲಿತಾಂಶ ಬಿಜೆಪಿಯ ವಿಶ್ವಾಸವನ್ನು ಹೆಚ್ಚಿಸಿದೆ: ಸಿ.ಟಿ ರವಿ

arun

ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರ,ಇದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ: ಅರುಣ್ ಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗ ಗಲಭೆ ಪ್ರಕರಣ: 62 ಜನರ ಬಂಧನ, ಡಿ.5ರವರೆಗೆ ಕರ್ಫ್ಯೂ ಮುಂದುವರಿಕೆ

ಶಿವಮೊಗ್ಗ ಗಲಭೆ ಪ್ರಕರಣ: 62 ಜನರ ಬಂಧನ, ಡಿ.5ರವರೆಗೆ ಕರ್ಫ್ಯೂ ಮುಂದುವರಿಕೆ

ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ ನಗರ: ಅಂಗಡಿ ಮುಂಗಟ್ಟುಗಳು ಬಂದ್, ಪೊಲೀಸ್ ಬಂದೋಬಸ್ತ್

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ ನಗರ: ಅಂಗಡಿ ಮುಂಗಟ್ಟುಗಳು ಬಂದ್, ಪೊಲೀಸ್ ಬಂದೋಬಸ್ತ್

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ!

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ!

ಶಿವಮೊಗ್ಗದಲ್ಲಿ ಮುಂದುವರಿದ ಗಲಾಟೆ: ಹಲವೆಡೆ ವಾಹನಗಳು ಜಖಂ! ಸ್ಥಳಕ್ಕೆ ಐಜಿಪಿ ಭೇಟಿ

ಶಿವಮೊಗ್ಗದಲ್ಲಿ ಮುಂದುವರಿದ ಗಲಾಟೆ: ಹಲವೆಡೆ ವಾಹನಗಳು ಜಖಂ! ಸ್ಥಳಕ್ಕೆ ಐಜಿಪಿ ಭೇಟಿ

MUST WATCH

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

udayavani youtube

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

ಹೊಸ ಸೇರ್ಪಡೆ

vivo

ಮಾರುಕಟ್ಟೆಗೆ ಶೀಘ್ರ ಲಗ್ಗೆ ಇಡಲಿದೆ Vivo Y52s ಸ್ಮಾರ್ಟ್ ಪೋನ್: ಏನೆಲ್ಲಾ ವಿಶೇಷತೆಗಳಿವೆ ?

ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಸಾಕ್ಷಿ ನಾಶ ಪ್ರಕರಣ ದಾಖಲು

ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಸಾಕ್ಷಿ ನಾಶ ಪ್ರಕರಣ ದಾಖಲು

netflix

Netflix Stream Fest: ಡಿ. 5 ಮತ್ತು 6 ರಂದು ಉಚಿತವಾಗಿ ನೆಟ್ ಫ್ಲಿಕ್ಸ್ ವೀಕ್ಷಿಸಿ

15-best-apps,-games-of-2020-on-Apple-App-Store

ಆ್ಯಪಲ್; 2020ರ ಸಾಲಿನ ‘ಆ್ಯಪ್ ಸ್ಟೋರ್ ಬೆಸ್ಟ್ 2020’ ಪಟ್ಟಿ ಪ್ರಕಟ

dk-shivakumar

ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ; ಡಿ.ಕೆ. ಶಿವಕುಮಾರ್ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.