ಯಡೆಹಳ್ಳಿಕೆರೆ ಅಭಿವೃದ್ಧಿ ಕಾಮಗಾರಿಗೆ ಗೃಹ ಸಚಿವರಿಂದ ಶಂಕುಸ್ಥಾಪನೆ

Team Udayavani, Dec 28, 2021, 7:01 PM IST

ಯಡೆಹಳ್ಳಿಕೆರೆ ಅಭಿವೃದ್ಧಿ ಕಾಮಗಾರಿಗೆ ಗೃಹ ಸಚಿವರಿಂದ ಶಂಕುಸ್ಥಾಪನೆ

ತೀರ್ಥಹಳ್ಳಿ: ಪಟ್ಟಣದ ಸಮೀಪ ಇರುವ ಯಡೇಹಳ್ಳಿಕೆರೆ ಅಭಿವೃದ್ಧಿಗೆ ಮಾನ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ರವರು ಮಂಗಳವಾರ 25 ಲಕ್ಷ ರೂ ಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.

ಹೊದಲ ಅರಳಾಪುರ ಹಾಗೂ ಮುಳುಬಾಗಿಲು ಗ್ರಾಮಪಂಚಾಯತಿಯ ಸಹಯೋಗದಲ್ಲಿ ಉದ್ಯೋಗ ಖಾತರಿ ಮೂಲಕ ಯಡೇಹಳ್ಳಿಕೆರೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಈ ಹಿಂದೆಯೂ ಕೆರೆಯ ದಂಡೆಯಲ್ಲಿ ಪಟ್ಟಣಪಂಚಾಯತಿ ಹಾಗೂ ಗ್ರಾಮಪಂಚಾಯತಿಗಳ ನೆರವಿನಿಂದ ಮರಗಿಡಗಳನ್ನು ಬೆಳೆಸಿ, ಬೇಲಿ ನಿರ್ಮಿಸಿ ಸುಂದರಗೊಳಿಸಲಾಗಿದ್ದು ಈ ಮಹತ್ಕಾರ್ಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾದದ್ದು.

ಇದನ್ನೂ ಓದಿ: ತೀರ್ಥಹಳ್ಳಿ: ಕುಡಿದ ಮತ್ತಿನಲ್ಲಿ ಶಾಲೆಯ ವಿಗ್ರಹ ಧ್ವಂಸ ಮಾಡಿದ ಕುಡುಕ

ಸಚಿವರು ತಮ್ಮೂರು ಆರಗದ ಹಿರೀಕೆರೆ ಯನ್ನು ಇತ್ತೀಚೆಗೆ ಅಭಿವೃದ್ಧಿ ಪಡಿಸುವಲ್ಲಿ ವಿಶೇಷ ಕಾಳಜಿ ತೋರಿಸಿದ್ದು ಈಗ ಹಿರೀಕೆರೆಯು ಹೊಸ ಮೆರಗಿನಿಂದ ಕಂಗೊಳಿಸುತ್ತಿದೆ. ಇದೇ ಮಾದರಿಯಲ್ಲಿ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣಕ್ಕೆ ಹೊಂದಿಕೊಂಡಿರುವ ಯಡೇಹಳ್ಳಿಕೆರೆ ಯನ್ನೂ ಅಭಿವೃದ್ಧಿ ಪಡಿಸುವ ಪಣ ತೊಟ್ಟಿದ್ದು ಪರಿಸರ ಪ್ರಿಯರ ಪ್ರಶಂಸೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ನಾಗರಾಜ್ ಶೆಟ್ಟಿ, ಮುಳುಬಾಗಿಲು ಗ್ರಾಮ ಪಂಚಾಯಿತಿ  ಅಧ್ಯಕ್ಷರಾದ ಬಿ.ಆರ್.ಮೋಹನ್,ಪಟ್ಟಣ ಪಂಚಾಯಿತಿ ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ,ತಾಲ್ಲೂಕು ಪಂಚಾಯಿತಿ ಸಿ.ಇ.ಓ ಆಶಾಲತಾ,ಹೊದಲ ಗ್ರಾಮ ಪಂಚಾಯಿತಿ ಹಾಗೂ ಮುಳುಬಾಗಿಲು ಗ್ರಾಮ ಪಂಚಾಯಿತಿಯ ಸದಸ್ಯರು  ಹಾಜರಿದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.