ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ 3ಗಂಟೆಯಿಂದ ಲಾಕ್ಡೌನ್ ಜಾರಿ
Team Udayavani, Jul 15, 2020, 12:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜುಲೈ 14ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 3ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳ ವ್ಯವಹಾರಗಳನ್ನು ನಿಷೇಧಿಸಿ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ತಿಳಿಸಿದ್ದಾರೆ.
ಆದರೆ ಈ ಅವಧಿಯಲ್ಲಿ ಆಸ್ಪತ್ರೆಗಳು, ಔಷಧ ಅಂಗಡಿಗಳು, ಹಾಲು ಮಾರಾಟ ಕೇಂದ್ರಗಳು, ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಕೈಗಾರಿಕೆಗಳಿಗೆ ಈ ಲಾಕ್ಡೌನ್ನಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’