ಆಯುಷ್‌ ವೈದ್ಯರಿಗೂ ವಿಶೇಷ ಭತ್ಯೆ ನೀಡಿ

Team Udayavani, Apr 29, 2021, 9:24 PM IST

Make special allowance for AYUSH doctors

ಶಿವಮೊಗ್ಗ: ಆಯುಷ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ವಿಶೇಷ ಭತ್ಯೆ ವಿಸ್ತರಿಸಬೇಕೆಂದು ಆಯುಷ್‌ ವೈದ್ಯಾಧಿ ಕಾರಿಗಳ ಸಂಘದ ಜಿಲ್ಲಾಘಟಕ ಮಂಗಳವಾರ ಜಿಲ್ಲಾಧಿ ಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾ ಧಿಕಾರಿಗಳಿಗೆ ಸರಿಸಮಾನ ಭತ್ಯೆ ಮತ್ತುಸ್ಥಾನಮಾನಗಳನ್ನು ಆಯುಷ್‌ ವೈದ್ಯಾಧಿಕಾರಿಗಳಿಗೂ ನೀಡಬೇಕೆಂದು ಸರಕಾರಸಚಿವ ಸಂಪುಟದಲ್ಲಿ ನಿರ್ಣಯ ಮಾಡಿದೆ.

ಕಳೆದ ವರ್ಷ ಆಯುಷ್‌ ವೈದ್ಯಾಧಿಕಾರಿಗಳನ್ನು ಹೊರತುಪಡಿಸಿ ಭತ್ಯೆ ನೀಡಿರುವುದು ಅಸಮಂಜಸವಾಗಿದೆ. ಕೊರೊನಾ ಸಂದರ್ಭದ ಸಂಕಷ್ಟದಲ್ಲಿಆಯುಷ್‌ ವೈದ್ಯರು ಅಲೋಪಥಿ ವೈದ್ಯರಂತೆಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್‌ಕೇರ್‌ ಕೇಂದ್ರ, ತಪಾಸಣಾ ಕೇಂದ್ರ ಸೇರಿದಂತೆಎಲ್ಲಾ ವಿಭಾಗದಲ್ಲಿಯೂ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ.

ಹೀಗಿರುವಾಗಸೌಲಭ್ಯಗಳ ವಿಚಾರದಲ್ಲಿ ಸರಕಾರ ತಾರತಮ್ಯ ಮಾಡಿರುವುದು ಸರಿಯಲ್ಲ. ಎಂಬಿಬಿಎಸ್‌ಹಾಗೂ ಬಿಡಿಎಸ್‌ ವೈದ್ಯಾ ಧಿಕಾರಿಗಳಿಗೆ ವಿಶೇಷ ಭತ್ಯೆ ಪರಿಷ್ಕರಿಸುವ ವೇಳೆ ಆಯುಷ್‌ವೈದ್ಯರ ಸೇವೆಯನ್ನು ನಗಣ್ಯ ಮಾಡಲಾಗಿದೆ.ಈ ಮೂಲಕ ಸರಕಾರ ಆಯುಷ್‌ ವೈದ್ಯರನೈತಿಕ ಸ್ಥೈರ್ಯ ಕುಗ್ಗಿಸುವಂತಿದೆ ಎಂದುಮನವಿಯಲ್ಲಿ ತಿಳಿಸಲಾಗಿದೆ.

ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿಆಯುಷ್‌ ವೈದ್ಯರು ಅಹರ್ನಿಶಿ ಕೆಲಸಮಾಡುತ್ತಿದ್ದಾರೆ. ಸರಕಾರದ ಹಲವುಆದೇಶಗಳನ್ವಯವೇ ಇಲಾಖೆ ಕೆಲಸಮಾಡಿದೆ. ಆದರೆ ಭತ್ಯೆ ಕೊಡುವಾಗಆಯುಷ್‌ ವೈದ್ಯಾಧಿ ಕಾರಿಗಳನ್ನುಕಡೆಗಣಿಸಿರುವುದು ಅತ್ಯಂತ ನೋವಿನಸಂಗತಿ ಎಂದು ಸಂಘ ಹೇಳಿದೆ.

ಹೋರಾಟ ಅನಿವಾರ್ಯ: ಸಂಕಷ್ಟದಸಂದರ್ಭದಲ್ಲಿ ಸರಕಾರದ ಮೇಲೆ ಯಾವುದೇಒತ್ತಡ, ಮುಷ್ಕರ ಇತ್ಯಾದಿ ಮಾರ್ಗಹಿಡಿಯದೆ ಸಮಾಜದ ಸ್ವಾಸ್ಥÂ ಕಾಯುವಲ್ಲಿಆಯುಷ್‌ ವೈದ್ಯರು ತಮ್ಮ ಕಾಯಕಮುಂದುವರಿಸಿದ್ದಾರೆ.

ಸರಕಾರ ಕೂಡಲೇವೈದ್ಯ ಸಮೂಹದಲ್ಲಿ ಭೇದವೆಣಿಸದೆ ಸಮಾನಭತ್ಯೆ ಕೊಡಬೇಕು. ಆಯುಷ್‌ ವೈದ್ಯಾಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನುಹದಿನೈದು ದಿನಗಳಲ್ಲಿ ಈಡೇರಿಸಬೇಕು.ಇಲ್ಲದಿದ್ದಲ್ಲಿ ಸಂಘ ಅನಿವಾರ್ಯವಾಗಿಹೋರಾಟದ ಹಾದಿ ಹಿಡಿಯಬೇಕಾಗುತ್ತದೆಎಂದು ಮನವಿಯಲ್ಲಿ ತಿಳಿಸಲಾಗಿದೆ.ಮನವಿ ಸ್ವೀಕರಿಸಿದ ಎಡಿಸಿ ಅನುರಾಧಅವರು ಮುಂದಿನ ಕ್ರಮಕ್ಕೆ ಸರಕಾರಕ್ಕೆಕಳಿಸಿಕೊಡುವುದಾಗಿ ತಿಳಿಸಿದರು.

ಈ ವೇಳೆ ಸರಕಾರಿ ನೌಕರರ ಸಂಘದಜಂಟಿ ಕಾರ್ಯದರ್ಶಿ ಡಾ.ಸಿ.ಎ.ಹಿರೇಮಠ,ಜಿಲ್ಲಾ ಆಯುಷ್‌ ವೈದ್ಯಾ ಧಿಕಾರಿಗಳ ಸಂಘದಅಧ್ಯಕ್ಷ ಡಾ.ಸತೀಶ್‌ ಆಚಾರ್ಯ ,ರಾಜ್ಯಪ್ರಧಾನ ಕಾರ್ಯದರ್ಶಿ ಡಾ.ಜೆ.ವೀರಣ್ಣ,ಡಾ.ಕುಮಾರ್‌ ಸಾಗರ್‌, ಡಾ.ರವಿರಾಜ್‌,ಡಾ.ಸತೀಶ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.