ದಸರಾ ‌ಮೆರವಣಿಗೆ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು

Team Udayavani, Oct 8, 2019, 6:26 PM IST

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ದಸರಾ‌ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಸಂಜೀವ ಶೆಟ್ಟಿ (62) ಎಂದು ಗುರುತಿಸಲಾಗಿದೆ.

ಸಂಜೀವ ಶೆಟ್ಟಿ ಅವರು ಫೋಟೋಗ್ರಫಿ ವೃತ್ತಿಯನ್ನು ಮಾಡುತ್ತಿದ್ದರು. ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಶೆಟ್ಟಿ ಅವರು ಕುಸಿದುಬಿದ್ದರು. ಶೆಟ್ಟಿ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗುತ್ತಿದೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ