ಮಣಿಪಾಲ: ಸಾಗರದ ಮಹಿಳೆಗೆ ಕೊರೊನಾ ಇಲ್ಲ; ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ
Team Udayavani, Mar 12, 2020, 10:56 AM IST
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆಚಾಪುರ ಗ್ರಾಮದ ಮಹಿಳೆಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ವರದಿಯಾಗಿದೆ.
ಬುಧವಾರ ಸಾಮಾಜಿಕ ಜಾಲತಾಣದಲ್ಲಿ ಸಾಗರದ ಮಹಿಳೆ ಕೊರೊನಾಗೆ ತುತ್ತಾಗಿದ್ದಾರೆ ಎಂಬ ಸುದ್ದಿ ವ್ಯಾಪಕ ವೈರಲ್ ಗೆ ಕಾರಣವಾಗಿತ್ತು.
ಈ ಮಹಿಳೆ ಫೆಬ್ರವರಿ ಕೊನೆಯಲ್ಲಿ ಮೆಕ್ಕಾ ಮದೀನಾಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಹಿಂದಿರುಗಿ ಬಂದ ನಂತರ ಕಫ ಹಾಗೂ ಉಸಿರಾಟದ ತೊಂದರೆ ಉಲ್ಬಣಿಸಿದ ಪರಿಣಾಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಅವರ ರಕ್ತದ ಮಾದರಿಯನ್ನು ತೆಗೆದು ಶಿವಮೊಗ್ಗ ಮೆಡಿಕಲ್ ಕಾಲೇಜ್ ನ ವಿಡಿಆರ್ ಎಲ್ ಲ್ಯಾಬ್ ನಲ್ಲಿ ಪರೀಕ್ಷೆ ಮಾಡಲಾಗಿತ್ತು. ಇದರ ವರದಿ ಇಂದು ಬೆಳಗ್ಗೆ ಬಂದಿದ್ದು, ಮಹಿಳೆಗೆ ಕರೋನ ವೈರಸ್ ಇಲ್ಲದಿರುವುದು ದೃಢಪಟ್ಟಿದೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್