ಸಚಿವ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ: ಐವರ ವಿರುದ್ಧ ದೂರು

Team Udayavani, Oct 5, 2021, 10:27 AM IST

ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣ 1: ನೂರು ಕೋಟಿಯ ಸಾಲ

ಮೈಸೂರಿನ ಸಿವಿಲ್ ಎಂಜಿನಿಯರ್ ರಾಜೇಶ್ ಎಂಬುವವರಿಗೆ ನೂರು ಕೋಟಿ ರೂ. ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್ ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು. ಇದಕ್ಕಾಗಿ ಐವರು ಆರೋಪಿಗಳು ಹತ್ತು ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂದು ರಾಜೇಶ್ ದೂರಿನಲ್ಲಿ ತಿಳಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ವಾಟ್ಸ್ಯಾಪ್, ಫೇಸ್​ಬುಕ್ ಹಾಗೂ ಇನ್ಸ್ಟಾಗ್ರಾಮ್ ಸ್ಥಗಿತಕ್ಕೆ ಕಾರಣವೇನು ಗೊತ್ತಾ?

ಪ್ರಕರಣ 2: ವಾಟರ್ ಆರ್.ಒ ಪ್ಲಾಂಟ್

106 ವಾಟರ್ ಆರ್.ಒ. ಪ್ಲ್ಯಾಂಟ್ ಕೊಡಿಸುವುದಾಗಿ ಶಿವಮೊಗ್ಗದ ಗುತ್ತಿಗೆದಾರ ಲಕ್ಷ್ಮಣ್ ಎಂಬುವವರಿಗೆ ವಂಚಿಸಲಾಗಿದೆ. ಲಕ್ಷ್ಮಣ್ ಅವರಿಂದ 26.25 ಲಕ್ಷ ರೂ. ಹಣ ಪಡೆದುಕೊಂಡು ವಂಚನೆ ಮಾಡಲಾಗಿದೆ. ಆರ್.ಒ ಪ್ಲ್ಯಾಂಟ್ ಕೊಡಿಸದೆ ಇರುವಾಗ ಹಣ ಕೇಳಿದಾಗ ಲಕ್ಷ್ಮಣ್ ಅವರಿಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಐವರ ವಿರುದ್ಧ ಪ್ರಕರಣ

ಎರಡು ಪ್ರಕರಣದಲ್ಲಿ ಐವರು ಆರೋಪಿಗಳು ತಾವು ಸಚಿವ ಈಶ್ವರಪ್ಪ ಅವರ ಆಪ್ತರು ಎಂದು ಬಿಂಬಿಸಿಕೊಂಡಿದ್ದಾರೆ. ಇದನ್ನು ನಂಬಿ ಮೈಸೂರಿನ ರಾಜೇಶ್ ಮತ್ತು ಶಿವಮೊಗ್ಗದ ಲಕ್ಷ್ಮಣ್ ಅವರು ಹಣ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಎರಡು ಪ್ರಕರಣದಲ್ಲಿ ವಿಠಲ ರಾವ್, ಮಹೊಮ್ಮದ್ ಮುಫಾಸಿರ್, ಮಂಜುನಾಥ, ಕಾಜಿವಲೀಸ್, ಮೊಹಮ್ಮದ್ ರೆಹಮಾನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

ಕೆ.ಎಸ್ ಈಶ್ವರಪ್ಪ

Shimoga; ಮೋದಿ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ: ಕೆ.ಎಸ್ ಈಶ್ವರಪ್ಪ

4-shivamogga

LS Polls: ‘ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ’

MUST WATCH

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.