ಸ್ಫೋಟಕ್ಕೂ ನಿಗೂಢ ಶಬ್ಧಕ್ಕೂ ಸಂಬಂಧ ಇರುವ ಬಗ್ಗೆ ತನಿಖೆಯಿಂದ ತಿಳಿಯಲಿದೆ: ಈಶ್ವರಪ್ಪ
Team Udayavani, Jan 22, 2021, 9:31 AM IST
ಶಿವಮೊಗ್ಗ: ಹುಣಸೋಡಿನಲ್ಲಿ ನಡೆದ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದ್ದು ಈ ಸ್ಫೋಟಕ್ಕೂ- ನಿಗೂಢ ಶಬ್ಧಕ್ಕೂ ಸಂಬಂಧವಿದೆಯಾ ಎಂಬುದರ ಬಗ್ಗೆ ತನಿಖಾ ತಂಡ ಸ್ಪಷ್ಟತೆ ನೀಡಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಸ್ಫೋಟಕ್ಕೆ ಕಾರಣವೇನು? ಶೃಂಗೇರಿಯವರೆಗೆ ಈಶಬ್ಧ ಕೇಳಿದೆ ಎಂದು ಜನ ಹೇಳುತ್ತಿದ್ದಾರೆ. ಶಿವಮೊಗ್ಗ ನಗರದಲ್ಲಿ ಹುಟ್ಟಿ ಬೆಳೆದರೂ ಈವರೆಗೆ ಇಂತಹ ಶಬ್ಧ ಕೇಳಿಲ್ಲವೆಂದರು.
ಇದನ್ನೂ ಓದಿ:ಶಿವಮೊಗ್ಗ: ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ ಬಳಿಕವಷ್ಟೇ ಮುಂದಿನ ಕ್ರಮ
ಅಕ್ರಮ ಗಣಿಗಾರಿಕೆ ಎಲ್ಲಾ ಕಡೆ ಇದೆ. ಅಕ್ರಮ ಗಣಿಗಾರಿಕೆ ವಿರುದ್ಧ ನಾವು ಕ್ರಮ ತೆಗೆದುಕೊಂಡಿದ್ದೆವು, ಇನ್ನೂ ಮುಂದೆಯೂ ಕ್ರಮ ಕೈಗೊಳ್ಳಲಿದ್ದೇವೆ. ಆದರೆ ಸ್ಫೋಟಕ್ಕೆ ಕಾರಣವೇನು ಎಂದು ತಿಳಿಯಬೇಕಿದೆ ಎಂದರು.
ಇದನ್ನೂ ಓದಿ: ಶಿವಮೊಗ್ಗ ಸ್ಫೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ, ತನಿಖೆಗೆ ಎಚ್ ಡಿಕೆ ಆಗ್ರಹ
ನಿನ್ನೆ ನಾನು ಊರಿನಲ್ಲಿ ಇರಲಿಲ್ಲ. ಬೆಂಗಳೂರಿನಿಂದ ಬಂದಿದ್ದೇನೆ. ನಮ್ಮನೆ ಕಿಟಕಿ ತೆಗೆದುಕೊಂಡಿತ್ತು. ಆಮೇಲೆ ಅನುಭವಕ್ಕೆ ಬಂದಿದೆ. ಸ್ಫೋಟದಲ್ಲಿ ಬಿಹಾರ ಮೂಲದ ನಾಲ್ಕು ಜನ ಸಾವನ್ನಪ್ಪಿರುವುದು ತಿಳಿದುಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ
72ರ ವೃದ್ಧನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ಕಾನೂನು ಸಲಹೆ ಪಡೆಯಲು ಹೈಕೋರ್ಟ್ ಸೂಚನೆ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ