ಶಿವಮೊಗ್ಗ- ಹಾವೇರಿಯ ಕೋವಿಡ್ ಡೆತ್ ಆಡಿಟ್‌ಗೆ ಸಮಿತಿ : ಸಚಿವ ಸುಧಾಕರ್

Team Udayavani, Jun 12, 2021, 8:54 PM IST

68755

ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ವೈದ್ಯರೊಂದಿಗೆ ಸಭೆ ನಡೆಸಿದ್ದೇನೆ. ಜಿಲ್ಲೆಯಲ್ಲಿ ಕೋವಿಡ್‌ಗೆ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಕೊನೆ ಹಂತದಲ್ಲಿ ಬಂದು ಆಸ್ಪತ್ರೆಗೆ ದಾಖಲಾಗುತ್ತಿದ್ದ ಕಾರಣ ಡೆತ್ ರೇಟ್ ಹೆಚ್ಚಾಗಿದೆ. ಆದರೂ, ಶಿವಮೊಗ್ಗ ಹಾಗೂ ಹಾವೇರಿಯ ಡೆತ್ ಆಡಿಟ್‌ಗೆ ಸಮಿತಿ ಮಾಡಲಾಗುವುದು ಎಂದು  ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

ನಗರದಲ್ಲಿಂದು (ಜೂನ್ 12) ಮಾತನಾಡಿದ ಅವರು, ಎರಡು ಜಿಲ್ಲೆಗಳ ಡೆತ್ ಅಡಿಟ್‌ಗಳ ಪರಿಶೀಲನೆಯನ್ನು ಮಾಡಿ ಸರ್ಕಾರಕ್ಕೆ ನೀಡಲಿದೆ. ಮೂರನೇ ಅಲೆಯ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶೀಘ್ರದಲ್ಲೇ ಶಿವಮೊಗ್ಗ ಜಿಲ್ಲೆಗೆ ಬಂದು ಮತ್ತೋಮ್ಮೆ ಸಭೆ ನಡೆಸುತ್ತೇನೆ. ಬಯೋಮೆಟ್ರಿಕ್ ಹಾಜರಿ ಬಳಿಕ   ವೈದ್ಯರು ಕರ್ತವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಂತಹ ವೈದ್ಯರ ವಿರುದ್ಧ ಕ್ರಮಕ್ಕೆ  ಇಡೀ ರಾಜ್ಯದಲ್ಲಿ  ಹೊಸ  ವ್ಯವಸ್ಥೆ  ತರುವುದಕ್ಕೆ  ಆದೇಶ  ಮಾಡಿರುವೆ ಎಂದರು.

ಎಲ್ಲಾ ಜಿಲ್ಲಾಸ್ಪತ್ರೆಗಳ ಐಸಿಯು ಮತ್ತು ವಾರ್ಡ್ ಗಳಲ್ಲಿ  ಸಿಸಿ ಕ್ಯಾಮೆರಾ  ಅಳವಡಿಕೆ, ಜಿಯೋ ಫೆನಿಸಿಂಗ್ ಮಾಡಲಾಗುತ್ತದೆ. ೧೦೦ ಮೀಟರ್ ಕ್ಕಿಂತ ದೂರ ವೈದ್ಯರು ಮತ್ತು ಸಿಬ್ಬಂದಿ ಹೋದ್ರೆ ಗೊತ್ತಾಗುತ್ತದೆ.  ಬಯೋಮೆಟ್ರಿಕ್ ಪಂಚ್ ಮಾಡಿ ಹೊರಗೆ ಹೋದ್ರೆ ಗೊತ್ತಾಗುವುದಿಲ್ಲ. ಈ ಜಿಯೋ ಫೆನಿಸಿಂಗ್, ಜಿಯೋ ಟ್ಯಾಗಿಂಗ್ ಮಾಡಿದರೆ ಡ್ಯುಟಿ  ಯಲ್ಲಿದ್ದವರು ಎಷ್ಟು ಬಾರಿ ಹೊರಗೆ ಹೋದ್ರೂ ದಾಖಲು ಆಗುತ್ತದೆ ಎಂದರು.

ಟಾಪ್ ನ್ಯೂಸ್

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

5death

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಎಚ್. ವಿಶ್ವನಾಥ್

ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಣ್ಣೆಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಬೆಣ್ಣೆಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

5death

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

ಎಚ್. ವಿಶ್ವನಾಥ್

ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

children

ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ಬೆಣ್ಣೆಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಬೆಣ್ಣೆಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

5death

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಎಚ್. ವಿಶ್ವನಾಥ್

ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.