Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Team Udayavani, Apr 30, 2024, 10:04 AM IST
ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು. ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
HD Devegowda: 92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್.ಡಿ. ದೇವೇಗೌಡರ ನಿರ್ಧಾರ
Hasan: ಪೆನ್ಡ್ರೈವ್ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ
Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್ಡಿಕೆ ಸವಾಲು