ಮೋದಿ ಹಠಾವೋ ಆಗಲೇ ಬೇಕು: ಕಾಗೋಡು
Team Udayavani, Dec 4, 2018, 6:00 AM IST
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲಗೊಂಡಿದೆ. ಕೊಟ್ಟ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶ ಅಭಿವೃದ್ಧಿಯಾಗಬೇಕಾದರೆ ದೇಶ್ ಬಚಾವೋ, ಮೋದಿ ಹಠಾವೋ ಆಗಲೇ ಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರದ ಬಿಜೆಪಿ ಸರ್ಕಾರದ ಜನ ವಿರೋ ಧಿ ನೀತಿ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್
ಪ್ರತಿಭಟನೆಯಲ್ಲಿ ಅವರು ಮಾತನಾಡಿದದರು. ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಪೆಟ್ರೋಲ್, ಡಿಸೇಲ್, ಅಡುಗೆ ತೈಲ ಬೆಲೆ ಹೆಚ್ಚು ಏರಿಕೆಯಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಹಾಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಶಿವಮೊಗ್ಗದಿಂದಲೇ ವೇದಿಕೆ ನಿರ್ಮಾಣ
ಮಾಡಬೇಕು ಎಂದರು.
ಚುನಾವಣೆ ಹತ್ತಿರ ಬಂದಾಗ ರಾಮಮಂದಿರ ಎಂದು ಹೊರಟಿದ್ದಾರೆ. ಆರ್ಎಸ್ಎಸ್, ಭಜರಂಗದಳ, ವಿಎಚ್ಪಿಯವರು ಮೋದಿಯನ್ನು ಸೋಲಿಸಲಿ. ನಾವೇ ಎಲ್ಲರನ್ನು ಒಗ್ಗೂಡಿಸಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ.
● ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ