ಮೊರಾರ್ಜಿ ಶಾಲೆ 30 ವಿದ್ಯಾರ್ಥಿಗಳು ಅಸ್ವಸ್ಥ

Team Udayavani, Jul 25, 2017, 2:16 PM IST

25-SHIV-3.jpg

ಶಿವಮೊಗ್ಗ: ವಿಷ ಪೂರಿತ ಆಹಾರ ಸೇವಿಸಿ ಗಾಜನೂರಿನ ಮೊರಾರ್ಜಿ ವಸತಿ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥರಾಗಿ ನಗರದ ಸರ್ಕಾರಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ತೀವ್ರವಾಗಿ ಅಸ್ವಸ್ಥರಾದ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರನ್ನು ಮಕ್ಕಳ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿಯವರೆಗೆ ಓದುವ ಸುಮಾರು 300 ವಿದ್ಯಾರ್ಥಿಗಳಿದ್ದಾರೆ. ಭಾನುವಾರ
ರಾತ್ರಿ 8 ಗಂಟೆ ಸುಮಾರಿಗೆ ಎಂದಿನಂತೆ ವಿದ್ಯಾರ್ಥಿಗಳು ಊಟ ಮಾಡಿದ್ದಾರೆ. 9 ಗಂಟೆಯ ವೇಳೆಗೆ ಕೆಲ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಹಲವರು ವಾಂತಿ ಮಾಡಿಕೊಂಡು, ಹೊಟ್ಟೆ ನೋವಿನಿಂದ ಒದ್ದಾಡಲಾರಂಭಿಸಿದ್ದಾರೆ. ತಕ್ಷಣವೇ ಹಾಸ್ಟೆಲ್‌ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ಸರ್ಕಾರಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ವಿಷಪೂರಿತ ಆಹಾರ ಸೇವನೆ ಮುಖ್ಯ ಕಾರಣವೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಹಾಸ್ಟೆಲ್‌ನಲ್ಲಿ ಭಾನುವಾರ ರಾತ್ರಿಯ ಊಟಕ್ಕೆ ಅನ್ನ, ತಿಳಿಸಾರು, ಅಂಬಲಿ ಮಾಡಲಾಗಿತ್ತು ಎಂದು ಹೇಳಲಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಉಪ ವಿಭಾಗಾಧಿಕಾರಿ ಎಚ್‌.ಕೆ.
ಕೃಷ್ಣಮೂರ್ತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿಯಿತ್ತು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ಸೋಮವಾರ ಬೆಳಗ್ಗೆ ಶಾಸಕ ಕೆ.ಬಿ. ಪ್ರಸನ್ನಕುಮಾರ್‌, ಜಿಲ್ಲಾಧಿಕಾರಿ ಡಾ| ಎಂ. ಲೋಕೇಶ್‌, ಜಿಪಂ ಸಿಇಒ ಡಾ| ಕೆ.ರಾಕೇಶ್‌ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ ಅಭಿನವ್‌ ಖರೆ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯದ ಕುರಿತು ಮಾಹಿತಿ ಪಡೆದರು.  

ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯರನ್ನು ಮಕ್ಕಳ ವಿಭಾಗದಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಎಲ್ಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸಿಮ್ಸ್‌ ಡೀನ್‌ ಡಾ| ಸುಶೀಲ್‌ ಕುಮಾರ್‌ ತಿಳಿಸಿದ್ದಾರೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹಾಸ್ಟೆಲ್‌ಗೆ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು. ಮೇಲ್ನೋಟಕ್ಕೆ ವಿದ್ಯಾರ್ಥಿನಿಯರ ಅಸ್ವಸ್ಥತೆಗೆ ಆಹಾರದಲ್ಲಿನ ಲೋಪದೋಷ ಕಾರಣವೆಂದು ಕಂಡುಬರುತ್ತಿದೆಯಾದರೂ ಸದ್ಯಕ್ಕೆ ಅಧಿಕೃತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.