ಫುಡ್ ಪಾಯ್ಸನ್: ಮದುವೆ ಊಟ ಮಾಡಿದ 60ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
Team Udayavani, Nov 18, 2021, 4:09 PM IST
ಶಿವಮೊಗ್ಗ: ಮದುವೆ ಆರತಕ್ಷತೆ ಕಾರ್ಯಕ್ರಮದ ಊಟ ಸೇವಿಸಿದ್ದ ಸುಮಾರು 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಮಳೆಗೆ ಬೆದರಿ ಉದುರುತ್ತಿರುವ ಶಂಕರಪುರ ಮಲ್ಲಿಗೆ : ಬೆಳೆಗಾರರು ತತ್ತರ
ಹೊಳೆಹೊನ್ನೂರು ಸಮೀಪದ ಅರದೋಟ್ಲು ಗ್ರಾಮದಲ್ಲಿ ಬುಧವಾರ ಮದುವೆಯ ರಿಸೆಪ್ಶನ್ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಊಟ ಮಾಡಿದ 60ಕ್ಕೂ ಹೆಚ್ಚು ಜನರು ಫುಡ್ ಪಾಯ್ಸನ್ ಅಗಿ ಹೊಳೆಹೊನ್ನೂರು ಸರ್ಕಾರಿ ಅಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಸ್ವತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ