Udayavni Special

ಯುವಕನ ಫೇಸ್‌ಬುಕ್‌ ಮನವಿಗೆ ಸಂಸದ ರಾಘವೇಂದ್ರ ಸ್ಪಂದನೆ


Team Udayavani, May 8, 2021, 5:22 PM IST

ಯುವಕನ ಫೇಸ್‌ಬುಕ್‌ ಮನವಿಗೆ ಸಂಸದ ರಾಘವೇಂದ್ರ ಸ್ಪಂದನೆ

ರಿಪ್ಪನ್‌ಪೇಟೆ: ಸುಸಜ್ಜಿತ ಅಸ್ಪತ್ರೆಯಿದ್ದರೂ ವೈದ್ಯಾ ಧಿಕಾರಿಗಳ ಮತ್ತು ಇನ್ನಿತರ ಮೂಲ ಸಮಸ್ಯೆಗಳಿದ್ದರೂ ಕೂಡ ಜನಪ್ರತಿನಿಧಿ ಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಜನರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ರಿಪ್ಪನ್‌ಪೇಟೆಯಲ್ಲಿ ಗಣನೀಯವಾಗಿ ಜಾಸ್ತಿಯಾಗಿದ್ದ ಪಾಸಿಟಿವ್‌ ಕೇಸ್‌ಗಳು ಪಟ್ಟಣದ ಜನರಲ್ಲಿ ಆತಂಕ ಉಂಟು ಮಾಡಿತ್ತು. ಇರುವಂತಹ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದರು.

ಈ ಸಮಸ್ಯೆಯನ್ನು ಪಟ್ಟಣದ ವಿನಾಯಕಶೆಟ್ಟಿ ಎಂಬಾತ ಫೇಸ್‌ಬುಕ್‌ನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ಬಳಿ ಊರಿನ ಸಮಸ್ಯೆಯನ್ನು ಹೇಳಿಕೊಂಡಿದ್ದ. ಅವರ ಕಮೆಂಟ್‌ ಅನ್ನು ಗಮನಿಸಿದ ಸಂಸದರು ಕೂಡಲೇ ನಿಮ್ಮ ಸಮಸ್ಯೆಯನ್ನು ಪರಿಹರಿಸುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಕಮೆಂಟ್‌ ಮೂಲಕ ತಿಳಿಸಿದರು.

ಮಾರನೇ ದಿನವೇ ಅವರು ಮತ್ತೂಮ್ಮೆ ಪ್ರತಿಕ್ರಿಯಿಸಿ ನಿಮ್ಮ ಕೆಲಸ ಆಗಿದೆ. ಡಿಎಚ್‌ಒ ಅವರಿಗೆ ರಿಪ್ಪನ್‌ಪೇಟೆಗೆ ತಾತ್ಕಾಲಿಕವಾಗಿ ವೈದ್ಯಾಧಿಕಾರಿಗಳ ನೇಮಕ ಮಾಡಲು ಸೂಚಿಸಲಾಗಿದೆ.

ಅದರಂತೆ ವೈದ್ಯಾಧಿಕಾರಿಯ ನೇಮಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆದೇಶದ ಪ್ರತಿಯನ್ನು ಕಮೆಂಟ್‌ನಲ್ಲಿ ಹಾಕಿದ್ದಾರೆ. ಈ ಸಮಸ್ಯೆಯನ್ನುಹೇಳಿಕೊಂಡ ವಿನಾಯಕ ಶೆಟ್ಟಿ ಎಂಬ ಯುವಕ ಅವರಿಗೆ ಪಟ್ಟಣದ ಜನರ ಪರವಾಗಿ ಧನ್ಯವಾದಗಳನ್ನು ಹೇಳಿದ್ದಾರೆ.ಆದೇಶದಂತೆ ಡಾ| ಆಂಜನೇಯ ಇ.ಎನ್‌. ಎಂಬುವವರುಆರು ತಿಂಗಳವರೆಗೆ ತಾತ್ಕಾಲಿಕ ಗುತ್ತಿಗೆ ವೈದ್ಯಾಧಿಕಾರಿಯಾಗಿ ನೇಮಕವಾಗಿದ್ದಾರೆ.ಹಾಗೆಯೇ ಸಾಗರ ತಾಲೂಕಿನ ತ್ಯಾಗರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಕೂಡ ತಾತ್ಕಾಲಿಕವಾಗಿ

ವೈದ್ಯರ ನೇಮಕವಾಗಿದೆ. ಇಲ್ಲಿನ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯಾ ಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು.

ಟಾಪ್ ನ್ಯೂಸ್

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಷ್ಟಾಂಗ ಯೋಗದಿಂದ ಮೋಕ್ಷ ಪ್ರಾಪ್ತಿ

ಅಷ್ಟಾಂಗ ಯೋಗದಿಂದ ಮೋಕ್ಷ ಪ್ರಾಪ್ತಿ

ಕೋವಿಡ್ ನಿರ್ಲಕ್ಷ್ಯ ಸಲ್ಲ: ಕುಮಾರ್‌ ಬಂಗಾರಪ್ಪ

ಕೋವಿಡ್ ನಿರ್ಲಕ್ಷ್ಯ ಸಲ್ಲ: ಕುಮಾರ್‌ ಬಂಗಾರಪ್ಪ

ಗೋಣಿಬೀಡು: ಗ್ರಾಮಸ್ಥರ ಆತಂಕಕ್ಕೆ ಕಾರಣವಾದ ಕಾಡಾನೆ

ಗೋಣಿಬೀಡು: ಗ್ರಾಮಸ್ಥರ ಆತಂಕಕ್ಕೆ ಕಾರಣವಾದ ಕಾಡಾನೆ

ಜಿಲ್ಲೆಯಲ್ಲಿ ಲಾಕ್‌ಡೌನ್‌ ಇನ್ನಷ್ಟು ಸಡಿಲ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಲಾಕ್‌ಡೌನ್‌ ಇನ್ನಷ್ಟು ಸಡಿಲ: ಜಿಲ್ಲಾಧಿಕಾರಿ

21-17

ವಕೀಲರ ಯೋಗವಿದ್ಯಾ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.