ಶಿವಮೊಗ್ಗ: ಲಂಚ ಸ್ವೀಕಾರದ ವೇಳೆ ಎಸಿಬಿ ಬಲೆಗೆ ಬಿದ್ದ ಭದ್ರಾವತಿ ನಗರ ಸಭೆಯ ಗುಮಾಸ್ತ

Team Udayavani, Aug 13, 2020, 7:33 PM IST

ಶಿವಮೊಗ್ಗ: ಲಂಚ ಸ್ವೀಕಾರದ ವೇಳೆ ಎಸಿಬಿ ಬಲೆಗೆ ಬಿದ್ದ ಭದ್ರಾವತಿ ನಗರ ಸಭೆಯ ಗುಮಾಸ್ತ

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಸೈಟ್​​​ಗೆ ಖಾತೆ ಮಾಡಿ ಕೊಡಲು 5 ಸಾವಿರ ರೂ ಲಂಚ ಪಡೆಯುವಾಗ ಭದ್ರಾವತಿ ನಗರ ಸಭೆಯ ಗುಮಾಸ್ತ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಭದ್ರಾವತಿ ನಗರಸಭೆಯ ಗುಮಾಸ್ತ ಕುಮಾರ್ ಎಸಿಬಿ ಬಲೆಗೆ ಬಿದ್ದವರು. ಇವರು ಭದ್ರಾವತಿ ಹೊರ ವಲಯದ ಬೊಮ್ಮನಕಟ್ಟೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಲೇಔಟ್​​ನಲ್ಲಿನ ಸೈಟ್ ಗೆ ಖಾತೆ ಮಾಡಿ ಕೊಡಲು 5 ಸಾವಿರ ರೂ ಲಂಚದ ಬೇಡಿಕೆ ಇಟ್ಟಿದ್ದರು.

ಈ ಕುರಿತು ಸುಲ್ತಾಬ್ ಶರೀಫ್ ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಇನ್ಸ್​​ಪೆಕ್ಟರ್​​ಗಳಾದ ತಿಪ್ಪೇಸ್ವಾಮಿ, ವಿರೇಂದ್ರ ಹಾಗೂ ಸಿಬ್ಬಂದಿಗಳಾದ ಯೋಗೀಶ್, ರಘು, ನಾಗರಾಜ್ ಸೇರಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.