ಈಶ್ವರಪ್ಪ ವಿರುದ್ದ ಆರೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ; ಸಂಸದ ರಾಘವೇಂದ್ರ

Team Udayavani, Apr 14, 2022, 11:08 AM IST

4raghavendra

ಸೊರಬ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಆರೋಪ ತನಿಖೆಯ ಹಾದಿಯಲ್ಲಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಗುರುವಾರ ತಾಲೂಕಿನ ಉದ್ರಿ ಗ್ರಾಮದಲ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುವರು. ಆದರೆ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನುಣುಚಿಕೊಂಡಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ’ಎಂದು ಬರೆದಿರುವ “ಡೆತ್‌ ನೋಟ್‌’ಒಂದು ವೈರಲ್‌ ಆಗುವುದರೊಂದಿಗೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ಸಂತೋಷ್‌ ಅವರು ಸಚಿವ ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.