ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೂ ತಟ್ಟಿದ ಕೊರೊನಾ ವೈರಸ್ ಬಿಸಿ
Team Udayavani, Mar 16, 2020, 1:26 PM IST
ಶಿವಮೊಗ್ಗ: ಕೊರೊನಾ ವೈರಸ್ ಆತಂಕದ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಹೊರರಾಜ್ಯ ಹಾಗೂ ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಕೊರೊನಾ ಹರಡುವ ಆತಂಕದದಿಂದಾಗಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಜಲಪಾತ ವೀಕ್ಷಣೆಗೆ ತೆರಳುವ ಗೇಟ್ ಗೆ ಬೀಗ ಹಾಕಲಾಗಿದೆ.
ಹತ್ತು ದಿನಗಳ ಕಾಲ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದ್ದು, ಸರ್ಕಾರದ ಸೂಚನೆ ಮೇರೆಗೆ ಡಿಸಿ ಆದೇಶದ ಹಿನ್ನೆಲೆಯಲ್ಲಿ ಜೋಗ ಜಲಪಾತದ ಎಂಟ್ರಿ ಗೇಟ್ ಬಂದ್ ಮಾಡಲಾಗಿದೆ.
ಜಲಪಾತ ವೀಕ್ಷಣೆಗೆ ಬರುತ್ತಿರುವ ಪ್ರವಾಸಿಗರು ಅವಕಾಶ ಸಿಗದೆ ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ