ರಾಣಿಬೆನ್ನೂರಿನಿಂದ ಸ್ಪರ್ಧಿಸಲ್ಲ: ಬಿವೈಆರ್
Team Udayavani, Mar 31, 2018, 7:40 AM IST
ಶಿವಮೊಗ್ಗ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಾವು ರಾಣಿಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕಾರಿಪುರ ಕ್ಷೇತ್ರ ತಮಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಹೀಗಾಗಿ ಶಿವಮೊಗ್ಗ ಜಿಲ್ಲೆ ಅಥವಾ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವೆ. ಇದನ್ನು ಹೊರತುಪಡಿಸಿ,ಹೊರಗಿನ ಜಿಲ್ಲೆಯ ಬೇರೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವ ಇಚ್ಛೆ ಹೊಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!