ನೀರಿನ ಸಮಸ್ಯೆ ಪರಿಹರಿಸಲು ಸೂಚನೆ


Team Udayavani, Nov 21, 2017, 6:23 PM IST

21-18.jpg

ಶಿವಮೊಗ್ಗ: ಹೊಸನಗರ ತಾಲೂಕು ಕಲ್ಲುಕೊಪ್ಪ, ಭೀಮನಕೆರೆ ಮತ್ತು ಸಿಡಿಯಾಪುರ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮದಲ್ಲಿ ಅದನ್ನು ಪರಿಹರಿಸಲು ಗ್ರಾಪಂ ಅಧಿಕಾರಿಗಳು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ
ಡಾ| ಎಂ.ಲೋಕೇಶ್‌ ಸೂಚನೆ ನೀಡಿದರು.

ತಾಲೂಕಿನ ಮಸಗಲ್ಲಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರಿಂದ
ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ತಾಲೂಕು ಆರೋಗ್ಯ ಕೇಂದ್ರದಲ್ಲಿ ವೈದ್ಯರು ಸಕಾಲದಲ್ಲಿ ಲಭ್ಯವಿಲ್ಲದ ಕಾರಣ ಆರೋಗ್ಯ ತಪಾಸಣೆಗೆ ಅಡಚಣೆ ಉಂಟಾಗುತ್ತಿದೆ. ಅಲ್ಲದೇ ವೈದ್ಯರು ಸೂಚಿಸುವ ಔಷಧಗಳು ಆಸ್ಪತ್ರೆಯಲ್ಲಿ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಅಹವಾಲು ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮಕೈಗೊಂಡು ವರದಿ ನೀಡುವಂತೆ ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಸೂಚಿಸಲಾಗುವುದು ಎಂದರು. 938 ಕುಟುಂಬಗಳಿರುವ ಪಂಚಾಯಿತಿ ವ್ಯಾಪ್ತಿಯಲ್ಲಿ ಅಡುಗೆ ಅನಿಲವನ್ನು ಬಳಸದೇ ಇರುವ ಕುಟುಂಬಗಳನ್ನು ಗುರುತಿಸಿ, ಅನಿಲಭಾಗ್ಯ ಯೋಜನೆ ಅಥವಾ ಉಜ್ವಲ ಯೋಜನೆಯಡಿ ಗ್ಯಾಸ್‌ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಪಡೆಯಲು ಅರ್ಹರಿರುವ ಫಲಾನುಭವಿಗಳನ್ನು ಗುರುತಿಸಲು ನ. 24ರಂದು ಪಿಂಚಣಿ ಅದಾಲತ್‌ನ್ನು ಏರ್ಪಡಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಗ್ರಾಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.