ಗೊನೆಯಲ್ಲಿ ಅಡಕೆ ಸಸಿ ನೀಡುವ ಅಡಕೆ ಮರ!

Team Udayavani, Jun 16, 2020, 1:31 PM IST

ಗೊನೆಯಲ್ಲಿ ಅಡಕೆ ಸಸಿ ನೀಡುವ ಅಡಕೆ ಮರ!

ಸಾಗರ: ಅಡಕೆ ಗೊನೆಯಲ್ಲಿ ಇನ್ನೂ ಉಳಿದ ಅಡಕೆಗಳು ಚಿಗುರಿರುವಾಗಲೇ ಅಡಕೆ ಸಸಿಗಳು ಮೂಡಿರುವುದು.

ಸಾಗರ: ಅಡಕೆ ಮರವೊಂದು ರೈತನಿಗೆ ಅಡಕೆ ಕೊಡುವುದರ ಬದಲು ನೇರವಾಗಿ ಗೊನೆಯಲ್ಲಿ ಅಡಕೆ ಸಸಿಗಳನ್ನೇ ಒದಗಿಸುತ್ತಿರುವ ವಿಚಿತ್ರ ವಿದ್ಯಮಾನ ತಾಲೂಕಿನ ಎಡಜಿಗಳೇಮನೆ ಗ್ರಾಪಂ ವ್ಯಾಪ್ತಿಯ ಮಾವಿನಸರದಲ್ಲಿ ನಡೆದಿದೆ. ಇಲ್ಲಿನ ಗೀತಾ ಪ್ರಸನ್ನ ಹೆಗಡೆ ಅವರ ಅಡಕೆ ತೋಟದಲ್ಲಿನ ಒಂದು ಅಡಕೆ ಮರದಲ್ಲಿ ಅಡಕೆ ಕಾಯಿಗಳ ಜೊತೆಗೆ ಗಿಡಗಳೇ ಫಸಲಾಗಿ ಕಾಣಿಸಿಕೊಂಡಿದೆ. ನಿರ್ದಿಷ್ಟ ಮರದಲ್ಲಿ ಹಲವು ವರ್ಷಗಳಿಂದ ಇಂತಹ ಪ್ರವೃತ್ತಿ ಕಾಣಿಸಿಕೊಂಡಿರುವುದರ ವೈಜ್ಞಾನಿಕ ಹಿನ್ನೆಲೆಯನ್ನು ಸಸ್ಯ ವಿಜ್ಞಾನಿಗಳು ಕಂಡುಹಿಡಿಯಬೇಕಾಗಿದೆ. ಪ್ರತಿ ವರ್ಷ ಅಡಕೆಗೆ ಬೋಡೋ ಸಿಂಪಡಿಸುವ ಸಂದರ್ಭದಲ್ಲಿಯೇ ಇನ್ನೂ ಚಿಗುರಿರುವ ಅಡಕೆ ಮಿಳ್ಳೆಗಳ ಜೊತೆಗೆ ಸಸಿ ಮೊಳಕೆಗಳು ಕಾಣಿಸಿಕೊಳ್ಳುತ್ತವೆ. ಇನ್‌ಸ್ಟಂಟ್‌ ಕಾಫಿ, ದೋಸೆ ಹಿಟ್ಟು, ಇಡ್ಲಿ ಹಿಟ್ಟುಗಳ ಮಾದರಿಯಲ್ಲಿ ಸಸಿ ಮೊಳಕೆಗಳನ್ನು ಕೊಡಲು ಮುಂದಾಗಿದ್ದರೂ ಈ ಸಸಿಗಳು ಪುನ: ನಾಟಿ ಮಾಡಿ ಗಿಡಗಳನ್ನಾಗಿಸಲು ಬಾರದು ಎಂಬುದು ಮಾತ್ರ ಬೇಸರದ ಸಂಗತಿ.

ಈ ಬಗ್ಗೆ ಪ್ರತಿಕ್ರಿಯಿಸುವ ಗೀತಾ ಪ್ರಸನ್ನ, ಅಡಕೆ ಹಣ್ಣಾಗಿ ಮಣ್ಣು, ನೀರಿನ ಸಂಪರ್ಕದಿಂದ ಮೊಳಕೆಯೊಡೆಯುವುದು ಸಂಪ್ರದಾಯ. ಮಾವ ಎಂ.ಜಿ. ಸತ್ಯನಾರಾಯಣ ಅವರ ಕಾಲದಲ್ಲಿಯೇ ನೆಟ್ಟಿದ್ದ ಈ ಅಡಕೆ ಮರದಲ್ಲಿ ಇನ್ನೂ ಅಡಕೆ ಮಣಿಗಳು ಬೆಳೆಯುವುದರೊಳಗಾಗಿಯೇ ಸಸಿಗಳು ಕಾಣುವುದು ಪ್ರಕೃತಿಯ ವೈಚಿತ್ರ್ಯ. ಆರೋಗ್ಯವಂತವಾಗಿರುವ ಮರ ಪ್ರತಿ ವರ್ಷ ಇದೇ ರೀತಿ ಆಗುತ್ತದೆ ಎಂಬುದನ್ನು ವಿಜ್ಞಾನಿಗಳು ವಿಶ್ಲೇಷಿಸಿದರೆ ಹೊಸ ವಿಷಯಗಳು ತಿಳಿಯಲು ಸಾಧ್ಯ ಎನ್ನುತ್ತಾರೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.